ಸುರಪುರ: ಜಾತ್ಯಾತೀತ ಜನತಾ ದಳದ ತಾಲೂಕು ಅಲ್ಪಸಖ್ಯಾತರ ಘಟಕದ ವತಿಯಿಂದ ನಗರದ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ಸೇವಕಿ(ಸೂಲಗಿತ್ತಿ)ಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ ಲಕ್ಷ್ಮಣ ಕನಕಗಿರಿ ಅವರನ್ನು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು.
ಪಕ್ಷದ ತಾಲೂಕು ಅಧ್ಯಕ್ಷ ಸಂಗಣ್ಣ ಬಾಕ್ಲಿ, ಮುಖಂಡರಾದ ದೇವಿಂದ್ರಪ್ಪ ಬಳಿಚಕ್ರ, ತಿಪ್ಪಣ್ಣ ಪಾಟೀಲ, ಅಲ್ಪ ಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಮಹ್ಮದ ಶೌಕತ್ ಅಲಿ ಖುರೇಷಿ, ಶಾಂತು ತಳವಾರಗೇರಾ, ಭೀಮರಾಯ ಹುಲಿಕಲ್, ಲಕ್ಷ್ಮಣ ಕವಡಿಮಟ್ಟಿ, ಅಬೂಬಕರ, ಇಮ್ತಿಯಾಜ್, ಅಬ್ದುಲ್ ನಯೀಮ್, ಅಬ್ದುಲ್ ರಹೆಮಾನ್ ಖುರೇಷಿ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…