ವಿಶೇಷ ಮಕ್ಕಳ ಶಾಲೆಯ 5ನೇ ವಾರ್ಷಿಕೋತ್ಸವ

0
41

ಕಲಬುರಗಿ: ಇಲ್ಲಿನ ಇಂದುಮತಿ ಚಾರಿಟೇಬಲ್ ಟ್ರಸ್ಟ್ ನ ಮನಸ್ವಿನಿ ವಿಶೇಷ ಮಕ್ಕಳ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಮಾ..11ರಂದು ನಗರದ ಕೆಇಬಿ ಫಂಕ್ಷನ್ ಹಾಲ್ ನಲ್ಲಿ ಸಂಜೆ 5 ಗಂಟೆಗೆ ಜರುಗಲಿದೆ ಎಂದು ಟ್ರಸ್ಷ್ ಕಾರ್ಯದರ್ಶಿ ಸುರೇಶ ಹತ್ತಿ, ಶಾಲೆಯ ಮುಖ್ಯಗುರು ಆಶಾ ನಿಪ್ಪಾಣಿ ತಿಳಿಸಿದ್ದಾರೆ.

ಶಾಸಕ ಬಸವರಾಜ ಮತ್ತಿಮಡು ಉದ್ಘಾಟಿಸಲಿದ್ದು, ಎಂಎಲ್ಸಿ ಶಶೀಲ್ ನಮೋಶಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಮೇಶ ಹತ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.

Contact Your\'s Advertisement; 9902492681

ಮುಖ್ಯ ಅತಿಥಿಗಳಾಗಿ ಖ್ಯಾತ ಮಕ್ಕಳ ವೈದ್ಯೆ ಡಾ.‌ ಅರುಂಧತಿ ಪಾಟೀಲ, ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here