ಕಲಬುರಗಿ: ಇಲ್ಲಿನ ಇಂದುಮತಿ ಚಾರಿಟೇಬಲ್ ಟ್ರಸ್ಟ್ ನ ಮನಸ್ವಿನಿ ವಿಶೇಷ ಮಕ್ಕಳ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಮಾ..11ರಂದು ನಗರದ ಕೆಇಬಿ ಫಂಕ್ಷನ್ ಹಾಲ್ ನಲ್ಲಿ ಸಂಜೆ 5 ಗಂಟೆಗೆ ಜರುಗಲಿದೆ ಎಂದು ಟ್ರಸ್ಷ್ ಕಾರ್ಯದರ್ಶಿ ಸುರೇಶ ಹತ್ತಿ, ಶಾಲೆಯ ಮುಖ್ಯಗುರು ಆಶಾ ನಿಪ್ಪಾಣಿ ತಿಳಿಸಿದ್ದಾರೆ.
ಶಾಸಕ ಬಸವರಾಜ ಮತ್ತಿಮಡು ಉದ್ಘಾಟಿಸಲಿದ್ದು, ಎಂಎಲ್ಸಿ ಶಶೀಲ್ ನಮೋಶಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಮೇಶ ಹತ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಖ್ಯಾತ ಮಕ್ಕಳ ವೈದ್ಯೆ ಡಾ. ಅರುಂಧತಿ ಪಾಟೀಲ, ಪತ್ರಕರ್ತ- ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…