ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಸಂಶೋಧನಾ ಅಧ್ಯಯನ ವಿಭಾಗದ ವಿದ್ಯಾರ್ಥಿ ರಾಜಕುಮಾರ ವೀರಶೆಟ್ಟಿ ಅವರು ” ಇನಿಫಾರಮೇಷನ್ ಸೀಕಿಂಗ್ ಬೇಹವಿಯರ್ ಆಫ್ ಟೀಚಿಂಗ್ ಅಂಡ್ ಸ್ಟೂಡೆಂಟ್ಸ್ ಇನ್ ಡಿಗ್ರಿ ಕಾಲೇಜಸ್ ಆಫ್ ಬಿದರ ಡಿಸ್ಟ್ರಿಕ್ಟ್ ಇನ್ ಕರ್ನಾಟಕ ಎ ಸ್ಟಡೀ ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ನೀಡಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಡಿ.ಬಿ ಪಾಟೀಲ್ ಮಾರ್ಗದರ್ಶನ ಮಾಡಿದರು.
ರಾಜಕುಮಾರ ವೀರಶೆಟ್ಟಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಹಿರಿಯ ಡೀನರಾದ ಪ್ರೊ ವಿ. ಟಿ ಕಾಂಬಳೆ ಅಭಿನಂದನೆಗಳು ಸಲ್ಲಿಸಿದ್ದಾರೆ. ಗ್ರಂಥಾಲಯ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಅಭಿನಂದನೆಗಳು ಸಲ್ಲಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…