ಕಲಬುರಗಿ: ಕರುಣೇಶ್ವರ ನಗರದಲ್ಲಿ ಭಾರತೀಯ ಜನತಾ ಪಕ್ಷ ನಗರ ಜಿಲ್ಲಾ ಮಹಿಳಾ ಮೂರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀದೇವಿ ಬೈರಾಮಡಗಿ, ಗೀತಾ ವಾಡೆಕರ್, ಪದ್ಮಜಾ ರೆಡ್ಡಿ, ಮಹಿಳಾ ಮೋರ್ಚ ನಗರ ಜಿಲ್ಲಾ ಅಧ್ಯಕ್ಷೆ ಶೋಭಾ ಪಾಟೀಲ್ ಬಾಗೇವಾಡಿ, ಚಂದ್ರಕಲಾ, ಅಂಬಿಕಾ, ಪುಷ್ಪಾಂಜಲಿ, ಕಸ್ತೂರಿ, ಸಂಗೀತ, ಸಂತೋಷಿ, ನಾಗವೇಣಿ, ಸುಜಾತ, ನಗರ ಜಿಲ್ಲಾ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಗೊಬ್ಬರಕರ್, ಮಹಿಳಾ ಮೋರ್ಚ ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾ ರೆಡ್ಡಿ, ಮೀರಾ ಚೌಡಾಪುರಿ, ರಾಜೇಶ್ವರಿ, ಜ್ಯೋತಿ ಪಾಟೀಲ್ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…