ಫರಹತಾಬಾದ ಗ್ರಾ. ಪಂ; ಮಂಜುಳಾ ಶಿವಾನಂದ ಮೈದರ್ಗಿ ಅಧಿಕಾರ ಸ್ವೀಕರ

0
10

ಕಲಬುರಗಿ : ತಾಲ್ಲೂಕಿನ ಫರಹತಾಬಾದ ಗ್ರಾಮ ಪಂಚಾಯತಿಯ ಅಧ್ಯಕ್ಷರ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಂಜುಳಾ ಶಿವಾನಂದ ಮೈದರ್ಗಿ ರವರು ಆಯ್ಕೆಯಾಗಿದ್ದು, ಹಂಗಾಮಿ ಅಧ್ಯಕ್ಷರಾಗಿದ್ದ ಸುಮಲತಾ ಶರಣಬಸಪ್ಪ ಸುಬೇದಾರ ರವರಿಂದ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಗ್ರಾಮದ ಮುಖಂಡರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here