ಕಲಬುರಗಿ: ನಗರದ ಕನ್ನಡ ಭವನದಲ್ಲಿ ಸೇವಾ ಸಂಗಮ ಅಭಿವೃದ್ಧಿ ಸಂಸ್ಥೆ, ಗೃಹ ಕಾರ್ಮಿಕರ ಸಂಘಟನೆ ಮತ್ತು ಸ್ಲಂ ಜನಾಂದೋಲನ ಸಮಿತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು.
ಫಾದರ್ ಸ್ಪ್ಯಾನಿ ಲೋಬೊ, ಸೇಂಟ್ ಮೇರಿ ಶಾಲೆಯ ನಿರ್ದೇಶಕ ಸಂತೋಷ ಬಾಪು, ಬ್ರಹ್ಮಕುಮಾರಿ ಬಿ.ಕೆ. ಸವಿತಾ, ಸಿಸ್ಟರ್ ಸಜನಾ, ನ್ಯಾಯವಾದಿ ಗೀತಾ ಸಜ್ಜನಶೆಟ್ಟಿ, ಕೆಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ, ಸಂಪದ, ಶ್ರುತಿ, ಎಂ.ಆರ್ಬೇರಿ, ಫಾದರ್ ವಿಕ್ಟರ್ ವಾಸ್, ಸಿಸ್ಟರ್ ವಸಂತ, ಸ್ಲಂ ಜನಾಂದೋಲನ ಸಮಿತಿಯ ಜಿಲ್ಲಾ ಘಟಕದ ಸಂಚಾಲಕಿ ರೇಣುಕಾ ಸರಡಗಿ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…