ಕಲಬುರಗಿ; ಕಲಬುರಗಿ ಜಿಲ್ಲೆಯ ಕೆಳಕಂಡ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫ್ರಾಂಚೈಸಿಗಳ ಮೂಲಕ ಒಟ್ಟು 37 ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆವಾರು ಖಾಲಿಯಿರುವ ಫ್ರಾಂಚೈಸಿ ಕೇಂದ್ರಗಳ ವಿವರ ಇಂತಿದೆ. ಕಲಬುರಗಿ-16, ಶಹಾಬಾದ-02, ಅಫಜಲಪುರ-02, ಆಳಂದ-03, ಚಿಂಚೋಳಿ-01, ಚಿತ್ತಾಪುರ-02, ಜೇವರ್ಗಿ-02, ಸೇಡಂ-03, ವಾಡಿ-03, ಕಾಳಗಿ-01, ಕಮಲಾಪುರ-01 ಹಾಗೂ ಯಡ್ರಾಮಿ-01 ಸೇರಿದಂತೆ ಒಟ್ಟು 37 ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹರು https://www.karnatakaone.gov.in/Public/Franchisee Terms ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2023ರ ಮಾರ್ಚ್ 20ರ ರಾತ್ರಿ 8 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…