ಶ್ರೀಶರಣಬಸವೇಶ್ವರ ಜಾತ್ರೆ; ಭಕ್ತಾದಿಗಳಿಗೆ ಅನ್ನ ದಾಸೋಹ

ಕಲಬುರಗಿ; ನಗರದ ಅಪ್ಪನ ಕೇರೆ ಹತ್ತಿರದ ಶ್ರೀ ಸಿದ್ದಾರೂಢ ಮಠದಲ್ಲಿ ಜಗತ್ ಬಡಾವಣೆಯ ಸದ್ಭಕ್ತರು 100ನೇ  ವರ್ಷದಿಂದ ಶ್ರೀ ಶರಣಬಸವೇಶ್ವರ ಜಾತ್ರಾ ಅಂಗವಾಗಿ ಭಕ್ತಾದಿಗಳಿಗೆ ಅನ್ನ ದಾಸೋಹ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಅಪ್ಪಣ್ಣ ಗುಡ್ಡಾ, ಶಿವಶರಣ್ಣಪ್ಪ ಸಂಗೋಳಗಿ, ಪಕೀರಪ್ಪ ಸಗಸತೀರ್ಥ, ಶರಣು ಕ್ಯಾಮಾ, ಅಂಬರೀಶ್ ಸಿದ್ದರಾಮಗೋಳ, ಮಲ್ಲಣಗೌಡ ಪಾಟೀಲ, ಈರಣ್ಣ ಉಪ್ಪಿನ್ ಸೇರಿದಂತೆ ಇತರರು ಇದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

3 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

12 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

12 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

13 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

15 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420