ಕಲಬುರಗಿ: ಹಿರಿಯ ನ್ಯಾಯವಾದಿ ಪ್ರಭಾಕರ ಆರ್. ಹೊನಗುಂಟಿಕರ್ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ 5 ದಶಕಗಳಿ0ದ ಕಲಬುರಗಿಯಲ್ಲಿ ನ್ಯಾಯವಾದಿಗಳಾಗಿ ಅವರು ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರರಾದ ನ್ಯಾಯವಾದಿ ಉದಯ ಹೊನಗುಂಟಿಕರ್ ಮತ್ತು ನಾಲ್ವರು ಪುತ್ರಿಯರು, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಗುರುವಾರ ಸಂಜೆ 4. ಕ್ಕೆ ಚಿತ್ತಾರಿ ಅಡ್ಡ ಹತ್ತಿರದ ರುದ್ರಭೂಮಿಯಲ್ಲಿ ನೇರೆವೆರಿತು. ಎಂದು ಕುಟುಂಬ ಮೂಲಗಳು ತಿಳಿಸಿವೆ.