ಕಲಬುರಗಿ: ಕಾಂಗ್ರೆಸ್ನವರು ಪ್ರತಿ ಚುನಾವಣೆಯಲ್ಲಿ ಕೂಡ ತಾವು ಸೋಲುವ ಭಯದಲ್ಲಿ ವೀರಶೈವ ಸಮಾಜವನ್ನು ಇಬ್ಬಾಗ ಮಾಡುವ ತಂತ್ರಗಾರಿಯಿಂದ ಚುನಾವಣೆ ಕೆಲವು ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಕಿವಿ ಕೂಡದೆ ವಿಧಾನ ಸಭೆ ಚುನಾವಣೆಯಲ್ಲ ತಕ್ಕ ಪಾಠ ಕಲಿಸಬೇಕೆಂದು ವೀರಶೈವ ಲಿಂಗಾಯತ ಸಮಾಜ ಕಾಳಗಿ ತಾಲೂಕ ಅಧ್ಯಕ್ಷ ರೇವಣಸಿದ್ದ ಬಡಾ ಕರೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಸಿಟಿ ರವಿ ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಯಾವುದೇ ದಾಖಲಾತಿ ಪುರಾವೆಗಳು ಇಲ್ಲವೇ ತಮ್ಮ ಮನಸ್ಸಿಗೆ ಬಂದ ಹಾಗೆ ಹೇಳಿಕೆಗಳನ್ನು ಜೋಡಣೆ ಮಾಡಿಕೊಂಡು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿಬಿಟ್ಟು ಸಮಾಜವನ್ನು ಮತ್ತೆ ಭಾಗ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ಇಂತಹ ಹೇಳಿಕೆಗಳಿಗೆ ವೀರಶೈವ ಸಮಾಜ ಕಿವಿಗೂಡದೆ ನಮ್ಮ ಸಮಾಜದ ಏಳಿಗೆಗಾಗಿ ಮತ್ತು ಗೌರವದಿಂದ ಕಾಣುವ ಪಕ್ಷಕ್ಕೆ ಬೆಂಬಲಿಸೋಣ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…