ಸ್ಮಶಾನಭೂಮಿ ಹಕ್ಕು ಬದಲಾವಣೆ ಮಾಡಿದಕ್ಕೆ ದಲಿತ ಸಂಘರ್ಷ ಸಮಿತಿ ಧರಣಿ

0
24

ಕಲಬುರಗಿ: ಆಳಂದ ತಾಲೂಕಿನ ಕೋತನ ಹಿಪ್ಪರಗಿ ಗ್ರಾಮದ ದಲಿತರ ಸ್ಮಶಾನಭೂಮಿಯ ಹಕ್ಕು ಬದಲಾವಣೆ ಮಾಡಿದ ಕ್ರಮ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಧರಣಿ ನಡೆಸಲಾಯಿತು.

ಪ್ರಕಾಶ ಮೂಲಭಾರತಿ, ಅರ್ಜುನ ಭದ್ರೆ, ಮಹಾಂತೇಶ ಬಡದಾಳ. ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ಶಿವು ದೋಡಮನಿ ಅವರು ಸೇರಿದಂತೆ ಹಲವರು ಪಾಲ್ಗೊಂಡರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here