ಹಾಸನ: ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಪ್ರವಾಹ ಸಂತ್ರಸ್ತರ ನಿಧಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರು ವೈಯಕ್ತಿಕ ನಿಧಿಗೆ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.
ಇದೇ ಸಂದರ್ಭ ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಸ್.ಲಿಂಗೇಶ್ ಮತ್ತಿತರರು ಹಾಜರಿದ್ದರು