ಜೇವರ್ಗಿ: ನೆರೆ ಸಂತ್ರಸ್ಥರಿಗಾಗಿ ಸೊನ್ನ ಶ್ರೀಮಠದ ಡಾ.ಶಿವಾನಂದ ಸ್ವಾಮಿಗಳ ನೇತ್ರತ್ವದಲ್ಲಿ ಪಟ್ಟಣದಲ್ಲಿ ಪರಿಹಾರ ಸಂಗ್ರಹಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಬಾಗೇವಾಡಿ ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 8 ಘಂಟೆಗೆ ಶ್ರೀ ಷಣ್ಮುಖ ಶಿವಯೋಗಿಗಳ ಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿˌ ವರ್ತಕರುˌ ವಾಣಿಜ್ಶೋದ್ಶಮಿಗಳು ಸೇರಿದಂತೆ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುತ್ತದೆ.
ತಾಲೂಕಿನ ಸಂಘ ಸಂಸ್ಥೆಗಳುˌ ಗೆಳೆಯರ ಬಳಗದೊಂದಿಗೆ ಬೃಹತ್ ಮಟ್ಟದಲ್ಲಿ ನೆರೆ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣಾ ಕಾರ್ಯವನ್ನು ಹಮ್ಮಿಕೊಂಡಿದ್ದುˌ ಸದರಿ ಈ ಕಾರ್ಯಕ್ರಮಕ್ಕೆ ಸಹೃದಯಿ ಸಮಾನ ಮನಸ್ಕರೆಲ್ಲರೂ ಆಗಮಿಸಿ ನೊಂದ ಮನಸ್ಸುಗಳಿಗೆ ಸಹಾಯ, ಸಹಕಾರ ಮಾಡಬೇಕೆಂದು ಅವರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…