ಕಲಬುರಗಿ; ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ ನೆಹರು ಗಂಜ ವತಿಯಿಂದ ಮಹಾ ದಾಸೋಹಿ ಶ್ರೀ ಶರಣ ಬಸವೇಶ್ವರರ 201ನೇ ಜಾತ್ರಾ ಮಹೋತ್ಸವ ಅಂಗವಾಗಿ ದಾಸೋಹಕ್ಕಾಗಿ 200 ಕುಂಟಲ್ ಆಹಾರ ಧಾನ್ಯಗಳು ಸಮರ್ಪಣೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಕನೀಜ್ ಫಾತಿಮಾ, ಕಾಂಗ್ರೆಸ್ ಮುಖಂಡರಾದÀ ಅಲ್ಲಮಪ್ರಭು ಪಾಟೀಲ, ಶರಣಕುಮಾರ ಮೋದಿ, ನೀಲಕಂಠರಾವ ಮೂಲಗೆ, ಸಂಘದ ಅಧ್ಯಕ್ಷ ಶ್ರೀಮಂತ ಉದನೂರ, ಕಾರ್ಯದರ್ಶಿ ಸಂತೋಷ ಲಂಗಾರ, ಸಂತೋಷ ನೀನಗಡೆ, ಸಾದೇವ ಬಿರಾದಾರ, ಅಂಬಾರಾಯ ಜಿವಣಗಿ, ಬಸವರಾಜ ಪ್ಯಾಟಿ, ಮಲ್ಲಿಕಾರ್ಜುನ ಕೆ, ಸಂಗಣ್ಣ ಹೀರೆಗೌಡ, ಸಂತೋಷ ಬಾಳಿ, ಸಂಜಯ ಮುಗಳಿ, ಶಂಕ್ರಪ್ಪಗೌಡ ಪಾಟೀಲ, ಟಿ.ಎಸ್.ಪಾಟೀಲ ಅತನೂರ, ಹಣಮಂತರಾಯ ಉದಗಿ, ಮೋಹನ್ ಪಂಡಿತ, ಭೀಮಶ್ಯಾ ಜಿವಣಗಿ, ನಾಗಣ್ಣ ಸುಲ್ತಾನಪೂರ, ಉಮಾಕಾಂತ ವಾಡಿ, ವಿಜಯಕುಮಾರ ಪಾಟೀಲ, ಬೋಜರಾಜ ಪಾಟೀಲ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…