ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಕಾರ್ಡ್ ವಿತರಣೆ

0
19

ಕಲಬುರಗಿ; ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ  ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತ  ಪ್ರತಿ ಕುಟುಂಬದ ಒಬ್ಬ ಯಜಮಾನಿಗೆ ಪ್ರತಿ ತಿಂಗಳು  2000 ಖಚಿತ  ಹಾಗೂ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಉಚಿತ ಗ್ಯಾರಂಟಿ ಕಾರ್ಡ್ ವಿತರಣ ಕಾರ್ಯಕ್ರಮವನ್ನು ಕೋಟನೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ  2023 ವಿಧಾನಸಭೆಯ ಚುನಾವಣೆಯ  ಕಾಂಗ್ರೆಸ್ ಪಕ್ಷದ  ಅಭ್ಯರ್ಥಿ  ಆಕಾಂಕ್ಷಿ  ಅಲ್ಲಮ   ಪ್ರಭು ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ  ಅಶೋಕ ವೀರನಾಯಕ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಲಿಂಗರಾಜ ಕಣ್ಣಿ, ಲಾಲ ಅಹಮ್ಮದ್ ಬಾಂಬೆ ಸೇಠ್, ಮೋದಿನ ಪಟೇಲ್ ಸೇರಿದಂತೆ ಮಹಿಳೆಯರು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here