ಕಮಲಾಪೂರ; ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಆರ್ ಕಿಳ್ಳಿ ಸರಡಗಿ ನೇಮಕ

0
84

ಕಲಬುರಗಿ; ಯುವ ಕಾಂಗ್ರೆಸ್ ಕಲಬುರಗಿ ಗ್ರಾಮೀಣ ಕಮಲಾಪೂರ ಬ್ಲಾಕ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಆರ್ ಕಿಳ್ಳಿ ಸರಡಗಿ ನೇಮಕ ಮಾಡಲಾಗಿದೆ.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ನಲಪಾಡ್ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ್  ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶಿವಾನಂದ ಹೊನಗುಂಟಿ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಕಮಲಾಪೂರ ಬ್ಲಾಕ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಆರ್ ಕಿಳ್ಳಿ ಸರಡಗಿ ಅವರನ್ನು ನೇಮಕ ಮಾಡಲಾಗಿದೆ.

Contact Your\'s Advertisement; 9902492681

ತಮಗೆ ವಹಿಸಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸೂಚನೆ ಹಾಗೂ ಸ್ಥಳಿಯ ನಾಯಕರಗಳ ಮಾರ್ಗದರ್ಶನದಲ್ಲಿ ಪಕ್ಷದ ಸಬಲೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಈ ಕಾರ್ಯದಲ್ಲಿ ಯಶಸ್ಸು ಸಿಗುವಂತಾಗಲಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here