ಕಲಬುರಗಿ: ಸಂತ ಕಬೀರ್ ದಾಸ್ ಭಾರತದ ಒಬ್ಬ ಅನುಭಾವಿ ಕವಿ ಮತ್ತು ಸಂತರಾಗಿದ್ದರು ಮತ್ತು ಇವರ ಬರಹಗಳು ಭಕ್ತಿ ಚಳುವಳಿಯ ಮೇಲೆ ಮಹತ್ತರ ಪ್ರಭಾವಬೀರಿವೆ.
ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಬುಧವಾರ ಸಾಯಂಕಾಲ ಗೆಳೆಯರ ಬಳಗದ ವತಿಯಿಂದ “ಕಬೀರ್ ಕೆ ದೋಹೆ” ವಾಚನ ಹಾಗೂ ವಾಖ್ಯಾನ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ವಿಜಯಕುಮಾರ್ ಪಾಟೀಲ್ ಅವರು ಕಭೀರ್ ದಾಸರ ದೋಹೆಗಳನ್ನು ವಾಚಿಸಿದರು. ಡಾ. ಶಿವರಾಜ ಶಾಸ್ತ್ರೀಗಳು ಕಭೀರ್ ದಾಸರ ದೋಹೆಗಳನ್ನು ವಾಖ್ಯಾನಿಸಿದರು.
ಈ ಕಾರ್ಯಕ್ರಮದಲ್ಲಿ ಸಂಜೀವಕುಮಾರ ಶೆಟ್ಟಿ, ಸಂಗಮೇಶ ಸರಡಗಿ, ಚನ್ನಪ್ಪ, ಬಾಲಕೃಷ್ಣ ಕುಲಕರ್ಣಿ, ಸೂರ್ಯಕಾಂತ ಸಾವಳಗಿ, ವಿನೋದ ಪಡನೂರ, ವಿರೇಶ ಬೋಳಶೆಟ್ಟಿ, ಶಿವಕಾಂತ ಚಿಮ್ಮಾ, ಮೋಹನ ಕಟ್ಟಿಮನಿ, ಮಲ್ಲಿನಾಥ ಮುನೋಳ್ಳಿ, ಶರಣು ಸರಡಗಿ, ಮಲ್ಲಪ್ಪ ಜಮಾದಾರ, ರಾಮದಾಸ ಪಾಟೀಲ್, ದಿಲೀಪ್ ಬಕರೆ, ಬಸವರಾಜ ಹೆಳವರ ಯಾಳಗಿ, ಸಂತೋಷ, ಸಾಹೇಬಣ್ಣ, ಹಾಗೂ ಇನ್ನಿತರರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…