ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಕೆ. ಚನ್ನಬಸಪ್ಪ ಕುಳಗೇರಿ ಅವರ ಚಾರಿತ್ರ್ಯ ಕೃತಿ ಮುದ್ರಣ ಗೊಂಡಿದೆ. ಇಷ್ಟರಲ್ಲಿಯೇ ಐತಿಹಾಸಿಕ ಈ ಕೃತಿ ಲೋಕಾರ್ಪಣೆ ಹಾಗೂ ಕೆ. ಚನ್ನಬಸಪ್ಪ ಕುಳಗೇರಿ ಅವರ ಮೂರ್ತಿ ಅನಾವರಣ ಮಾಡುವ ಕಾರ್ಯಕ್ರಮದ ಸಿದ್ಧತೆಯಲ್ಲಿದ್ದಾಗ ಚುನಾವಣೆ ಹಣಿಕೆ ಹಾಕಿ ಇಷ್ಟರಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ, ಲೋಕಾರ್ಪಣೆಗೋಳ್ಳಲ್ಲಿರುವ ಸಮಾರಂಭಕ್ಕೆ ನಮಗೆ ಬೇಕಾದ ಅತಿಥಿಗಳು ಲಭ್ಯವಾಗುವುದಿಲ್ಲ ಸಮಾರಂಭದಲ್ಲಿ ಪಾಲು ಗೊಳ್ಳಬೇಕಾದ ಕೆ. ಚನ್ನಬಸಪ್ಪ ಕುಳಗೇರಿ ಅವರ ಹಿತೈಷಿಗಳು ಹಾಗೂ ಅಭಿಮಾನಿಗಳಿಗೂ ಗೊಂದಲವಾಗಬಹುದು ಎಂದು ಜೇವರ್ಗಿ ಮತಕ್ಷೇತ್ರದ ಶಾಸಕರು, ವಿರೋದ ಪಕ್ಷದ ಮುಖ್ಯ ಸಚೇತಕರು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಅಜಯ ಸಿಂಗ್ ಅವರು ಚುನಾವಣೆಯ ಕಣಕ್ಕಿಳಿಯುವುದರಿಂದ ಪುಸ್ತಕ ಲೋಕಾರ್ಪಣೆ, ಮೂರ್ತಿ ಅನಾವರಣ ಸಮಾರಂಭ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…