ಕಲಬುರಗಿ; ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಕೀಲರ ಸಹಾರ್ದ ಸಹಕಾರಿ ಸಂಘದ ಈ ಸ್ಟ್ಯಾಂಪ್ ಕಚೇರಿಯನ್ನು ಸಂಘದ ಅಧ್ಯಕ್ಷ ಅಂಬಾರಾಯ ಈ.ಪಟ್ಟಣಕರ್ ಉದ್ಘಾಟಿಸಿದರು.
ಉಪಾಧ್ಯಕ್ಷ ವಿಶ್ವರಾಧ್ಯ ಇಜೇರಿ, ರಾಜಕುಮಾರ ಕಡಗಂಚಿ, ರಮೇಶ ಕಾಡಾಳೆ, ಹಣಮಂತ ಭಾವಿಕಟ್ಟಿ, ದೇವನಾಥ ಮಾಳಗಿ, ಹುಲಿಗೆಪ್ಪ ಕನಕಗಿರಿ, ಸಂತೋಷಕುಮಾರ ಮರಡಿ, ಸುರೇಶ ಕುಲಕರ್ಣಿ, ಅಶೋಕ ಬೇನೂರ, ಶಿವಲಿಂಗ ಪಡಶೆಟ್ಟಿ, ವಿಯಜಲಕ್ಷ್ಮೀ ಯರಗೋಳ, ಶಿವಕುಮಾರ ಬೆಳಕೇರಿ, ಮಹದ ಖಾದರಖಾನ್, ಪತ್ರುಬೀ, ಸಿಓ ಅಶ್ವಿನಿ ಎಂ ಹಾಗೂ ಅಪ್ಪಾರ ಸಂಖ್ಯೆಯ ಸೇರು ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…