ಚಿಂಚೋಳಿ: ಹಿಂದುಳಿದ ವರ್ಗದ ಪ್ರಭಾವಿ ನಾಯಕ ಬಿಜೆಪಿ ಮುಖಂಡ ಲಕ್ಷ್ಮಣ ಆವುಂಟಿ ಶುಕ್ರವಾರ ಮಾಜಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡರಾದ ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ಹಲವು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೋಲಿ ಸಮಾಜದ ರಾಜ್ಯ ಕಾರ್ಯದರ್ಶಿಗಳು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ವಕೀಲರು ಸಂಘಟನಾ ಚತುರ ಸಾವಿರಾರು ಅಭಿಮಾನಿಗಳ ಪಡೆಯನ್ನು ಹೊಂದಿ ಪ್ರಮಾಣಿಕವಾಗಿ ಕೆಲಸ ಮಾಡುವ ಲಕ್ಷ್ಮಣ ಆವುಂಟಿ ರವರು ಬಿಜೆಪಿ ಪಕ್ಷದ ಸುಳ್ಳು ಭರವಸೆಗೆ ಬೆಸತ್ತು ಪಕ್ಷದಲ್ಲಿ ಕ್ರೀಯಾಶಿಲರಾಗಿ ಕೆಲಸಮಾಡುವ ಮುಖಂಡರಿಗೆ ಮುಲೆಗುಂಪು ಮಾಡಿ ನಿಷ್ಟಾವಂತರನ್ನು ಕಡೆಗಣಿಸುತ್ತಿರುವ ಸಂಸದ ಡಾ ಉಮೇಶ ಜಾದವ ರವರ ಧೋರಣೆಯಗೆ ಬೇಸರಗೊಂಡು ಮಾಜಿ ಸಚಿವ ಬಾಬುರಾವ ಚಿಂಚನಸೂರ್, ಡಾ. ಶರಣ ಪ್ರಕಾಶ ಪಾಟಿಲ, ಸುಭಾಷ್ ರಾಠೊಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೋಲಿ ಸಮಾಜವನ್ನು ಎಸ್ ಟಿ ಗೆ ಸೆರುಸುತ್ತೆವೆಂದು ಚಿಂಚೋಳಿ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಸೆರಿದಂತೆ ಎಲ್ಲಾ ಲೋಕಸಭಾ ಚುನಾವಣೆಯಲ್ಲಿ ಭರವಸೆ ನಿಡಿ ಈಗ ಯಾವೋಬ್ಬ ಬಿಜೆಪಿ ಪಕ್ಷದ ಸಂಸದರು ಶಾಸಕರು ಎಸ್.ಟಿ ಬಗ್ಗೆ ದ್ವನಿ ಎತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…