ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್ ಹತ್ತಿರ ಕಲಾಮಂಡಲದಲ್ಲಿ ಶ್ರೀ ರಾಮ ನವಮಿ ಉತ್ಸವ ಸಮಿತಿ, ಶ್ರೀ ಶಿವಛತ್ರಪತಿ ಯುವ ಬ್ರಿಗೇಡ್ ಹಾಗೂ ಹಿಂದೂ ಮಹಾ ಗಣಪತಿ ಇವರಗಳ ಸಯುಂಕ್ತಾಶ್ರಯದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಾದ ರಾಜು ಕೊಸ್ಟಿ, ರಾಜು ಉದನೂರ, ಶಿವರರಣ ಬೆಣ್ಣೂರ, ಅರುಣ ಕುಲಕರ್ಣಿ, ಆರ್. ಜೆ. ಮಂಜು ಹಿರೋಳ್ಳಿ, ಶೇಖ ಬಾಬಾ, ಮಲ್ಲಿಕಾರ್ಜುನ ಪಗಡೆ ಇವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಪರಮ ಪೂಜ್ಯ ಡಾ. ಅಪ್ಪಾರಾದ ದೇವಿ ಮುತ್ಯಾ, 9ನೇ ಪಿಟಾಧೀಪತಿ ಚಿ. ದೊಡ್ಡಪ್ಪ ಅಪ್ಪಾಜಿ, ಸಂಯೋಜಕ ಅಪ್ಪು ಗುಬ್ಯಾವಾಡ, ಶರಣು ಅಪ್ಪಾಜಿ, ನಾಗೇಶ ಮುತ್ಯಾ, ಅರುಣಕುಮಾರ ಪಾಟೀಲ, ಭೀಮಾಶಂಕರ ಪಾಟೀಲ,ಸತೀಶ್ ಚವ್ಹಾಣ್, ಶರಣಕುಮಾರ ಜಿಡಗಾ, ಡಾ: ಸುಧಾ ಹಾಲಕಾಯಿ, ದಿನೇಶ್ ಕಡೆಚುರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…