ಕಲಬುರಗಿ: ಹಿಂದಿ ಪ್ರಚಾರ ಸಭೆಯಲ್ಲಿ ಅಖಿಲ ಭಾರತ ಕವಯತ್ರಿ ಸಮ್ಮೇಳನದ ಸಂಸ್ಥಾಪಕ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಭೆಯ ಅತಿಥಿಗಳಾಗಿ ಆಗಮಿಸಿದ ಕುಮಾರಿಯರಾದ ನಾಲ್ಕು ಚಕ್ರತಂಡದ ಮುಖ್ಯಸ್ಥರಾದ ಮಾಲಾ ದಣ್ಣೂರ ಹಾಗೂ ಮಾಲಾ ಕಣ್ಣಿ ಮಾತನಾಡಿ ಹೆಣ್ಣು ಸದೃಢಳಾಗಿ ಗೃಹಿಣಿಯಾಗಿ ಜವಾಬ್ದಾರಿಯನ್ನು ಹೊತ್ತು ಸಾಮಾಜಿಕ ಕಾಳಜಿ ಪರ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಸಾಹಿತ್ಯ.ಕಲೆ,ಸಂಗೀತ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವಳು ಈ ರೀತಿ ಮುಂದುವರೆಯಲು ಎಲ್ಲರ ಸಹಕಾರ ಅಗತ್ಯ ಅಂದಾಗ ಮಾತ್ರ ಮನೆಗೆ ಮಹಿಳಿಯೇ ಶಕ್ತಿಯಾಗಿ ನಿಲ್ಲಬಲ್ಲಳೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರೀಯ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೋಸಗಿ, ಘಟಕದ ಅಧ್ಯಕ್ಷೆ ನೀಲಾಂಬಿಕಾ ಮಹಾಗಾಂವಕರ ಉಪಸ್ಥಿತರಿದ್ದು, ಶಾಂತಪಸ್ತಾಪುರ, ಭಾರತಿ ಓಂಟಿಗೂಡಿ, ಮಧುಮತಿ, ಸುನಂದಾ, ಉಮಾ ಕವನ ವಾಚಿಸಿದರು. ಮಲ್ಲಮ್ಮ ಕಾಳಗಿ ನಿರೂಪಿಸಿದರು. ಉಮಾ ಪ್ರಧಾನಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…