ಚಿಂಚೋಳಿ: ವಿದ್ಯಾರ್ಥಿಗಳು ವರ್ತಮಾನದಲ್ಲಿ ಬದುಕಬೇಕೆ ಹೊರತು ಕನಸಿನ ಲೋಕದಲ್ಲಲ್ಲ. ಕಠಿಣ ಪರಿಶ್ರಮ, ಶಿಸ್ತುಬದ್ದ ಅಭ್ಯಾಸದಿಂದ ಗುರಿ ತಲುಪಬಹುದು ಎಂದು ಡಾ. ನಾಮದೇವ ರಾಠೋಡ ಹೇಳಿದರು.
ಚಂದಾಪೂರದ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಸಮಾರಂಭ ಉದ್ಘಾಟಿಸಿ ಮಾತಮಾಡಿದ ಅವರು ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕೆ ಹೊರತು ಕಷ್ಟಪಟ್ಟು ಓದಬಾರದು ಎಂಬ ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ನೌಕರರ ಸಂಘದ ಅಧ್ಯಕ್ಷ ದೇವಿಂದ್ರಪ್ಪ ಹೋಳ್ಕರ್, ರಾಜ್ಯ ಪರಿಷತ್ ಸದಸ್ಯ ಸಿರಾಜೋದ್ದೀನ್ ಪಟೇಲ್ ಮಾತನಾಡಿದರು. ಪ್ರಾಂಶುಪಾಲ ಅಶೋಕಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿ ಮಲ್ಲಿಕಾರ್ಜುನ ಪಾಲಾಮೂರ್ ಪ್ರಾಸ್ತಾವಿಕ ಮಾತನಾಡಿದರು. ರಮೇಶ ವೈರಾಗೆ ಸ್ವಾಗತಿಸಿದರು. ಸುರೇಶ ಚವ್ಹಾಣ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…