ಕಲಬುರಗಿ: ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ…
ಕಲಬುರಗಿ: ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು ನವೆಂಬರ್ 18ರಂದು ಕಲಬುರಗಿಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ಅಧ್ಯಕ್ಷ ಗುರುನಾಥ ಮಣಿಗೇರಿ…
ಕಲಬುರಗಿ: ಇಲ್ಲಿನ ಎಸ್ ಆರ್ ಎನ್ ಮೆಹೆತಾ ಶಾಲೆಯ ವಿದ್ಯಾರ್ಥಿಗಳು ನೂತನ ಆವಿಷ್ಕಾರವೊಂದನ್ನು ಮಾಡುವ ಮೂಲಕ ಗೋವಾದಲ್ಲಿ ನಡೆದ ವಾರ್ಷಿಕ ಅಂತರಾಷ್ಟ್ರೀಯ ಪ್ರದರ್ಶನದಲ್ಲಿ ನಾವೀನ್ಯತೆ ಪ್ರಶಸ್ತಿ ಹಾಗೂ…
ಶಹಾಬಾದ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿಸೆಂಬರ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಶಹಾಬಾದ ತಾಲೂಕ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ…
ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತಿ ವಾರ್ಡ. 5ರ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಶುಕ್ರವಾರ ಶೃತಿ ಶ್ರೀಕಾಂತ ಕಟ್ಟಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಏವiನಾಥ…
ಕಲಬುರಗಿ; ನಗರದ ನೂತನ ವಿದ್ಯಾಲಯ ಸಂಸ್ಥೆಯ ಶ್ರೀ ಸತ್ಯಪ್ರಮೋದತೀರ್ಥ ಸಭಾಮಂಟಪದಲ್ಲಿ ನೂತನ ವಿದ್ಯಾಲಯ ಸಂಸ್ಥೆ ವತಿಯಿಂದ ಸಾಂಸ್ಕøತಿಕ ಉತ್ಸವ 2024-25 ಕಾರ್ಯಕ್ರಮವನ್ನು ಚಲನಚಿತ್ರ ನಟ ಹುಲಿ ಕಾರ್ತಿಕ…
ಕಲಬುರಗಿ: ಪುನೀತ್ ಕೆರೆಹಳ್ಳಿ ಬಂಧಿಸಿರುವದನ್ನು ಖಂಡಿಸಿ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ರಾಮನಗರ ಜಿಲ್ಲೆಯ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚನ್ನಪಟ್ಟಣ ಉಪ…
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದಿಂದ ಮಕ್ಕಳ ದಿನಾಚರಣೆ ಹಾಗೂ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ…
ಕಲಬುರಗಿ: ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ “ಮಕ್ಕಳ ದಿನಾಚರಣೆ”ಯ ನಿಮಿತ್ಯವಾಗಿ ಸಂಸ್ಥೆಯ ಸಂಸ್ಥಾಪಕರಾದ ಪ್ರೊ. ಚನ್ನಾರಡ್ಡಿ ಪಾಟೀಲ ಅವರು…
ಆಳಂದ:ಮುಖ್ಯಮಂತ್ರಿಗಳ ಸಲಹಗಾರ, ಶಾಸಕ ಬಿ.ಆರ್.ಪಾಟೀಲ ಅವರ ೭೬ನೇ ಜನ್ಮದಿನದ ಪ್ರಯುಕ್ತ ಶುಕ್ರವಾರ ಭಾರತೀಯ ರಡ್ ಕ್ರಾಸ್ ಹಾಗೂ ಸಮತಾ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡ…