ಕಲಬುರಗಿ: ನಿಯಮಗಳನ್ನು ಮೀರಿ ಸ್ಪ್ರಿಂಕ್ಲರ್ ಪೈಪುಗಳನ್ನು ವಿತರಿಸಲು ಅವಕಾಶ ಮಾಡಿಕೊಟ್ಟಿರುವ ಆಳಂದ ತಾಲೂಕಿನ ಕೃಷಿ ಇಲಾಖೆಯ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ…
"ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ" ಹಾಗೂ "ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು" ಇವರ ಸಹಯೋಗದಲ್ಲಿ ಇಂದು ಕಲ್ಬುರ್ಗಿಯ ಕಲಾಮಂಡಳದಲ್ಲಿ 69ನೆಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು…
ಕಲಬುರಗಿ: ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ ಭೇದ ದೂರ ಮಾಡಿ ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಮಹಾನ್ ಕೀರ್ತಿನಕಾರ ಕನಕದಾಸರ ಆದರ್ಶ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಿಸಿರುವ ಹೆಸರು ಕೈ ಬೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಟೆಂಗಳಿ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ…
ಡಿಸೆಂಬರ್ 4ಕ್ಕೆ ಮತದಾನ,ಅಂದೇ ಫಲಿತಾಂಶ ಪ್ರಕಟ ಕಲಬುರಗಿ,ನ.16: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ 2024-29 ಅವಧಿಯ ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ…
ಕಲಬುರಗಿ: ಕಾವ್ಯ ಅನ್ನುವುದು ಸುಲಭವಾಗಿ ಒಲಿಯುವುದಿಲ್ಲ. ಅದು ತಪಸ್ಸು ಇದ್ದ ಹಾಗೆ. ಕವಿಗಳಿಗೆ ಅಧ್ಯಯನ ಹಾಗೂ ಶಬ್ದ ಭಂಡಾರ ಅಗತ್ಯ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ…
ಕಲಬುರಗಿ: ನಗರದ ರಂಗಾಯಣದಲ್ಲಿ ಮನಸ್ವಿ ಸಾಂಸ್ಕøತಿಕ ಹಾಗೂ ನಾಟ್ಯ ಕಲಾವಿದರ ಸಂಘದ ವತಿಯಿಂದ ಜನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ನೃತ್ಯಕಲಾವಿದ ಚಾಂದ ಜಾಕ್ಸನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…
ಕಲಬುರಗಿ: ನಗರದ ಶಾಹಬಜಾರಲ್ಲಿರುವ ಶುಕ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಷಾ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಶಾಲೆಯ ವಾರ್ಷಿಕೋತ್ಸವ…
ಕಲಬುರಗಿ; ನವೆಂಬರ್ 20 ರಂದು ಕರ್ನಾಟಕದಲ್ಲಿ ಮಧ್ಯ ಮಾರಾಟ ಮಳಿಗೆಗಳ ಬಂದ ಕರೆಗೆ ಬೆಂಬಲವಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಎಸ್.ಸಿ/ಎಸ್.ಟಿ. ಮಧ್ಯ ಮಾರಾಟಗಾರರ ಅಸೋಸಿಯೇಷನ್ ಅಧ್ಯಕ್ಷ…
ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದಂಗವಾಗಿ ಕವಿಗೋಷ್ಠಿ, ಸಂಗೀತ ಸಂಭ್ರಮ ಹಾಗೂ ಜಿಲ್ಲಾಮಟ್ಟದ ರಾಜ್ಯೋತ್ಸವ…