ವಾಡಿ: ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ಕೊಡಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ಕನ್ನಡ ಸಾಹಿತ್ಯ ಪರಿಷತ್ ವಾಡಿ ವಲಯ ಘಟಕದ ಅಧ್ಯಕ್ಷ…
ಕಲಬುರಗಿ; ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರವು ಹಿರಿಯ ಪತ್ರಕರ್ತ ಶಿವಾನಂದ…
ಕಲಬುರಗಿ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ನ. 19 ರಿಂದ 26, 2024 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಪಂದ್ಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ…
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನ ವಿದ್ಯಾರ್ಥಿಗಳು ಇಂಡಿಯಾ ಅಂತಾರಾಷ್ಟ್ರೀಯ ಆವಿಷ್ಕಾರ ಮತ್ತು ಆವಿಷ್ಕಾರ ಎಕ್ಸಪೋ (ಐನೆಕ್ಸ)2024 ರ ಸ್ಪರ್ಧೆಗಳಲ್ಲಿ…
ಕಲಬುರಗಿ: ಮನುಷ್ಯನ ಮಲಿನದ ಮನಸ್ಸು ಸ್ವಚ್ಛಗೊಳಿಸಿ ಸರ್ವರನ್ನು ಒಂದುಗೂಡಿಸುವ ಶಕ್ತಿ ಸಂಗೀತಕ್ಕಿದೆ ಎಂದು ಕೆಎಚ್‌ಬಿ ಗ್ರೀನ್ ಪಾರ್ಕ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಂಜೀವಕುಮಾರ ಶೆಟ್ಟಿ ಹೇಳಿದರು. ಕೆಎಚ್…
ಶಹಾಬಾದ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ, ರಾಜ್ಯ ಪರಿಷತ್, ಖಜಾಂಚಿ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಿವಪುತ್ರ…
ಕಾಳಗಿ: ರಂಗಮಿತ್ರ ನಾಟ್ಯ ಸಂಘ ಕಲಬುರ್ಗಿಯಿಂದ ವಿವಿಧ ರೀತಿಯಲ್ಲಿ ಕಾರ್ಯಕ್ರಮಗಳು ಪ್ರತಿ ವರ್ಷದಂತೆ ಈ ವರ್ಷವು ಕೂಡ ಮಾಡುತ್ತಿದ್ದು ಏಲೆಮರಿ ಕಾಯಿಯಂತೆ ಇರುವ ಕಲಾವಿದರುನ್ನು ಗುರುತಿಸಿ ರಂಗ…
ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ ಕಾಣುತ್ತಿರುವುದು ಸಂತಸ ತಂದಿದೆ ಎಂದು ಹಿರಿಯ…
ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ. ನ್ಯಾಯ, ಸಮಾನತೆ, ಸಂವಿಧಾನದ ಆಶಯಗಳನ್ನು ರಕ್ಷಣೆ…
ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು. ಅವರ ಕನಸಿನಂತೆ ಯುವಕರು ರಾಷ್ಟ್ರೀಯ ಸೇವೆಯಲ್ಲಿ…