ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ ಕಾಣುತ್ತಿರುವುದು ಸಂತಸ ತಂದಿದೆ ಎಂದು ಹಿರಿಯ…
ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ. ನ್ಯಾಯ, ಸಮಾನತೆ, ಸಂವಿಧಾನದ ಆಶಯಗಳನ್ನು ರಕ್ಷಣೆ…
ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು. ಅವರ ಕನಸಿನಂತೆ ಯುವಕರು ರಾಷ್ಟ್ರೀಯ ಸೇವೆಯಲ್ಲಿ…
ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ ಪಲ್ಲವಿ ಆರ್.ರೆಡ್ಡಿ, ಡಾ. ನಂದಿನಿ ಎನ್.ಬೆಳ್ಳಿ,…
ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ ಜಾನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ಮಹಾದೇವ ಹಿ.ಪ್ರಾ.ಶಾಲೆಯ…
ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ ಕಾರಕ್ಕೆ ಘನತೆ ಬಂದಿದೆ ಎಂದು ಜನಪ್ರಿಯ…
ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕರ್ನಾಟಕ ಸಂಘಟನಾ ವೇದಿಕೆ (ಕನ್ನಡಿಗರ ಶಕ್ತಿ) ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ಯವಾಗಿ ಕನ್ನಡದ ಹಬ್ಬ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ್…
ಕಲಬುರಗಿ: ಯಾವ ವ್ಯಕ್ತಿ ಸಮಾಜದಲ್ಲಿರುವ ನೊಂದವರು, ಬಡವರು, ಅಸಹಾಯಕರ ಪರ ಕಾಳಜಿ ಹೊಂದಿ ಅವರಿಗೆ ಸಹಾಯ ಮಾಡುತ್ತಾನೆಯೋ, ಅವರೇ ಸಮಾಜದ ನೈಜ ಸಾಧಕರಾಗುತ್ತಾರೆ. ಹುಟ್ಟು-ಸಾವುಗಳ ಮಧ್ಯೆ ಸಮಾಜಮುಖಿ…
ಆನೇಕಲ್: ಮಂಡ್ಯ ಟೈಮ್ಸ್ ಪತ್ರಿಕೆ ಸಂಪಾದಕರಾದ ಎಸ್. ಎಂ ಕುಮಾರಸ್ವಾಮಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ರಾಜ್ಯ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು ಆಡಳಿತ…
ಕಲಬುರಗಿ: ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ಶುಕ್ರವಾರ ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದದ ನಂತರ ರಾತ್ರಿ 9 ಗಂಟೆ ಸುಮಾರಿಗೆ ಕಲಬುರಗಿ ನಗರದ…