ಆರೋಗ್ಯ-ಅಮೃತ ಸುದ್ದಿ
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ ಸೋಮವಾರ ಉಚಿತ ಇಸಿಜಿ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ.…
ಕಲಬುರಗಿ; ಇಲ್ಲಿನ ESI ಆಸ್ಪತ್ರೆಯಲ್ಲಿ ನರರೋಗ ತಜ್ಞರವಿಭಾಗ ಪ್ರಾರಂಭಿಸಲು ಒತ್ತಾಯಿಸಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಮಿನಿಯವರಿಗೆ ಅಖಿಲ ಕರ್ನಾಟಕ ದಲಿತ ಸೇನೆ ರಾಜ್ಯ ಸಮಿತಿಯಿಂದ ಮನವಿ ಸಲ್ಲಿಸಿ…
ಕಲಬುರಗಿ: ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆಯಲ್ಲಿ ಏರುಪೇರು ಸಂಭವಿಸಿ ವಕ್ತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಧೀಡಿರನೇ ಇಲ್ಲಿನ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ…
ಕಲಬುರಗಿ: ರೋಗಿಗಳೊಂದಿಗೆ ವೈದ್ಯರು ಹೆಚ್ಚುಹೊತ್ತು ಮಾತನಾಡಿದಷ್ಟು ಆತ್ಮವಿಶ್ವಾಸ ರೋಗಿಗಳಲ್ಲಿ ಬೆಳೆಯುತ್ತದೆ ಜತೆಗೆ ಕಾಯಿಲೆಯ ಬಗ್ಗೆ ವೈದ್ಯರಿಗೂ ಸ್ಪಷ್ಠತೆ ಸಿಗುತ್ತದೆ. ಇದರಿಂದಾಗಿ ಅಗತ್ಯ ಚಿಕಿತ್ಸೆಯನ್ನು ಅಂತ್ಯಂತ ಪರಿಣಾಮಕಾರಿಯಾಗಿ ನೀಡಲು…
ಶಹಾಬಾದ: ಮಳೆಗಾಲ ಪ್ರಾರಂಭವಾಗಿದ್ದು, ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದೆ. ಸೊಳ್ಳೆಗಳಿಂದಾಗುವ ಮಾರಕ ರೋಗಗಳಿಂದ ರಕ್ಷಣೆ ಪಡೆಯಲು ಸೂಕ್ತ ಸಾರ್ವಜನಿಕರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್…
ಕಲಬುರಗಿ: ಸಾಮಾನ್ಯ ಹಾಗೂ ಬಡ ಜನರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಮೇ 1 2024 ರಿಂದ ಕೆಬಿಎನ್ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಆರಂಭಿಸಲಾಗಿದೆ. ಗರ್ಭೀಣಿಯರಿಗೆ ಉಚಿತ ಅವಶ್ಯವಿರುವ…
ಕಲಬುರಗಿ: ಹಣ, ಆಸ್ತಿ ತೋರಿಕೆಯ ಸಂಪತ್ತು. ಆರೋಗ್ಯವೇ ನಿಜವಾದ ಸಂಪತ್ತಾಗಿದೆ ಎಂದು ಯುನಿಕಾರ್ನ್ ಆಸ್ಪತ್ರೆಯ ಮುಖ್ಯಸ್ಥ ಹಾಗೂ ವೈದ್ಯರಾದ ಡಾ. ಅಬ್ದುಲ್ ಖಾದರ್ ಜಿಲಾನಿ ಹೇಳಿದರು. ಭಾನುವಾರ…
ಬೆಂಗಳೂರು; ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19ನ ಉಪತಳಿ ಎಓ.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸ ವμರ್Áಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ…
ಕಲಬುರಗಿ ನ 22; ವಿದ್ಯಾರ್ಥಿಗಳು ಭಯವಿಲ್ಲದೆ, ಅನೀಮಿಯ ಚಿಕಿತ್ಸೆ ಪಡೆಯಲು ಸದೃಢ ದೇಹ ಮತ್ತು ಚುರುಕು ಬುದ್ದಿ ಹೊಂದಬೇಕದರೆ ಪೌಷ್ಟಿಕ ಆಹಾರ ಸೇವನೆ ಜೊತೆಗೆ ಅನೀಮಿಯ ರಕ್ತ…
ಕಲಬುರಗಿ: ಬೀದರ್ ಜಿಲ್ಲೆಯ ಹುಮನಾಬಾದ ನಗರದ ಮಾಣಿಕ ನಗರದಲ್ಲಿ ಸಿದ್ದರಾಜ ಮಹಾರಾಜ ಟೂರ್ನಿಮೆಂಟ್ ನಲ್ಲಿ ಅಭೂತ್ವಪೂರ್ವ ಕ್ರಿಕೇಟ್ ಆಟ ಆಡುವ ಮೂಲಕ ಸಾಧನೆ ಮಾಡಿರುವ ಸನ್ನಯ್ ಡಾ.…