ಹೈದರಾಬಾದ್ ಕರ್ನಾಟಕ

ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿಯವರ ಅದ್ಧೂರಿ ಜನ್ಮದಿನಾಚರಣೆ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶುಕ್ರವಾರದಂದು 2ನೇಯ ಎರಡು ದಿನಗಳ Iಇಇಇ ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಇಂಟಿಗ್ರೇಟೆಡ್ ಇಂಟೆಲಿಜೆನ್ಸ್ ಅಂಡ್ ಕಮ್ಯುನಿಕೇಷನ್ ಸಿಸ್ಟಮ್ಸ್ (IಅIIಅS)-2024…

10 hours ago

ನಿರಾಶ್ರಿತ ಕೇಂದ್ರದಲ್ಲಿ ಹಣ್ಣು ಹಂಪಲು ಅನ್ನ ಸಂತರ್ಪಣೆ

ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ಬಿದ್ದಾಪೂರ ಕಾಲೋನಿಯ ನಿರಾಶ್ರಿತ ಕೇಂದ್ರದಲ್ಲಿ ಕರ್ನಾಟಕ…

11 hours ago

ಬುದ್ಧ ವಿಹಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ

ಎಂ.ಡಿ‌ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ…

11 hours ago

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ; ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ

ಎಂ.ಡಿ‌‌ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ…

12 hours ago

ಕರವೇ ನಗರ ಘಟಕದ ಪದಾಧಿಕಾರಿಗಳ ಆಯ್ಕೆ

ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ ಕರವೇ ತಾಲೂಕಾಧ್ಯಕ್ಷ ಅಧ್ಯಕ್ಷರಾದ ಯಲ್ಲಾಲಿಂಗ ಹೈಯ್ಯಾಳಕರ…

12 hours ago

ಶಾಸಕ ಮತ್ತಿಮಡು ಹಳೆಶಹಾಬಾದನ ಮನೆಮನೆಗೆ ತೆರಳಿ ಮತಯಾಚನೆ

ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು ಅವರು ಬಿಜೆಪಿ ಅಭ್ಯರ್ಥಿ ಜಯಶ್ರೀ ಅರುಣ…

12 hours ago

ಜಿಲ್ಲಾಧ್ಯಕ್ಷ-ತಾಲೂಕು ಅಧ್ಯಕ್ಷರಾಗಿ ಬಳಿರಾಮ ರಾಮಜಿ, ಶಿವರಾಜ ದೇಶಮುಖಪ್ಪಾ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ ಬಿರಾದಾರ ಬನ್ನೂರ ಅವರನ್ನು ನೇಮಕ ಮಾಡಲಾಗಿದೆ…

18 hours ago

ಪುರಾತನ ಕಾಲದಲ್ಲಿ ನಾಗಾವಿ ನಾಡು ಸಾಂಸ್ಕøತಿಕವಾಗಿ ಪ್ರಸಿದ್ಧ: ತಹಸಿಲ್ದಾರ್ ಹಿರೇಮಠ್

ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ ಹಿರೇಮಠ್ ಅವರು ಹೇಳಿದರು. ಚಿತ್ತಾಪುರ ತಾಲ್ಲೂಕು…

1 day ago

ಮತದಾರರ ನೋಂದಣಿಗೆ ನವೆಂಬರ್ 23 ಮತ್ತು‌ 24 ರಂದು ವಿಶೇಷ ಅಭಿಯಾನಬಿ:.ಫೌಜಿಯಾ ತರನ್ನುಮ್

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಸಂಬಂಧ ಇದೇ…

1 day ago

ವಿಕಲಚೇತನರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು: ರಾಯಪ್ಪ ಹುಣಸಗಿ

ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು.…

1 day ago