ಹೈದರಾಬಾದ್ ಕರ್ನಾಟಕ Archives - Page 3 of 2936 - ಇ ಮೀಡಿಯಾ ಲೈನ್
ಮನೆ ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ ಸುದ್ದಿ

ನಿಧನ ವಾರ್ತೆ: ಮಲ್ಲಿಕಾರ್ಜುನ ಶಂಕ್ರಪ್ಪ ಶೆಟ್ಟಿ ನಿಧನ

ಕಲಬುರಗಿ: ಜಿಲ್ಲೆಯ ಕಾಳಗಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ, ಪ್ರೊ.‌ಆರ್.ಕೆ. ಹುಡಗಿ ಅಳಿಯ ಮಲ್ಲಿಕಾರ್ಜುನ ಶಂಕ್ರಪ್ಪ ಶೆಟ್ಟಿ (59) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು...

ಬಸವ ಜಯಂತಿ ಉತ್ಸವ ಸಮಿತಿಯಿಂದ ರಕ್ತದಾನ

ಕಲಬುರಗಿ: 891 ನೇ ಬಸವ ಜಯಂತಿ ಅಂಗವಾಗಿ ಬಸವ ಜಯಂತಿ ಉತ್ಸವ ಸಮಿತಿ ನಡೆದ ರಕ್ತದಾನ ಕಾರ್ಯಕ್ರಮದಲ್ಲಿ ಬಸವ ಜಯಂತಿ ಉಪಾಧ್ಯಕ್ಷರಾದ ಮಲ್ಲಿನಾಥ್ ನಾಗನಹಳ್ಳಿ ಅವರು ರಕ್ತದಾನ ಮಾಡಿದರು. ಈ ಸಂಧರ್ಭದಲ್ಲಿ ಬಸವ ಜಯಂತಿ...

ನೀತಿ ಸಂಹಿತೆ ವಿನಾಯಿತಿ ಕೋರಿ ಚುನಾವಣೆ ಆಯೋಗಕ್ಕೆ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಅನುಮತಿ ಕೋರಿ‌ ಚುನಾವಣಾ ಆಯೋಗಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ...

ವಚನ ಸಾಹಿತ್ಯದ ಮೂಲಕ ಸಾಮಾಜಿಕ. ಕ್ರಾಂತಿ ಮಾಡಿದವರು ಶ್ರೀ ಬಸವೇಶ್ವರರು; ಜಿಲ್ಲಾಧಿಕಾರಿ

ಕಲಬುರಗಿ: ೧೨ನೇ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿ ಸಮಾನತೆ ಸಂದೇಶ ಸಾರಿ ಜನರಲ್ಲಿ ನಾವೆಲ್ಲ ಒಂದು ಎನ್ನುವ ಅರಿವು ಮೂಡಿಸಿ _ ದವರು ವಿಶ್ವಗುರು ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಹಾಗೂ...

ಸುಕ್ಷೇತ್ರ ನರೋಣಾದಲ್ಲಿ ಶ್ರೀ ಛಲ ಲಿಂಗ ಮಲ್ಲಿಕಾರ್ಜುನ ದೇವಸ್ಥಾನದ 9 ನೇ ಜಾತ್ರೆ, ರಥೊತ್ಸವ...

ಆಳಂದ: ತಾಲೂಕಿನ ಸುಕ್ಷೇತ್ರ ನರೋಣಾ ಗ್ರಾಮದ ಶ್ರೀ ಛಲ ಲಿಂಗ ಮಲ್ಲಿಕಾರ್ಜುನ ದೇವಸ್ಥಾನ 9 ನೇ ವರ್ಷದ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಳೆ ಸಾಯಂಕಾಲ 5:00ಗೆ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ...

ಕಾಂಗ್ರೆಸ್ ಮುಖಂಡರಿಂದ ಬಸವಣ್ಣನವರ ಜಯಂತೋತ್ಸವ

ಕಲಬುರಗಿ:ವಿಶ್ವ ಗುರು ಬಸವಣ್ಣನವರ ಜಯಂತೋತ್ಸವದ ಅಂಗವಾಗಿ ನಗರದ ಜಗತ್ತ ವೃತ್ತದಲ್ಲಿರುವ ಮಹಾಮಾನವತವಾದಿ ಸಮಾನತೆಯ ಹರಿಕಾರ ವಿಶ್ವ ಗುರು ಬಸವೇಶ್ವರ ಪುತ್ತಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಪುಷ್ಪಾರ್ಚನೆ...

ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರು

ಶಹಾಬಾದ: ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಸಮಾನರು. ಯಾವುದೇ ಕೆಲಸದಲ್ಲಿ ಮೇಲು–ಕೀಳಿಲ್ಲ ಎಂದು ಸಾರಿದ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ ಹೇಳಿದರು. ಅವರು ಶುಕ್ರವಾರ ನಗರದ...

ಜಗತ್ತಿನ ಸರ್ವರನ್ನೂ ಸಮಾನವಾಗಿ ಕಾಣುವ ತತ್ವ ಬೋಧಿಸಿದವರು ಬಸವಣ್ಣ

ಶಹಾಬಾದ: ಜಗತ್ತಿನ ಸರ್ವರನ್ನೂ ಸಮಾನವಾಗಿ ಕಾಣುವ ಮೂಲಕ ವಿಶ್ವ ಭಾತೃತ್ವವನ್ನು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಕುಂಬಾರ ಹೇಳಿದರು. ಅವರು ಶುಕ್ರವಾರ ನಗರದ ಶಹಾಬಾದ ಪತ್ತಿನ ಸಹಕಾರ...

ಜಗತ್ತಿನ ಸಂವಿಧಾನ ಬರೆದವರು ವಿಶ್ವಗುರು ಬಸವಣ್ಣನವರು

ಶಹಾಬಾದ: ಭಾರತದ ಸಂವಿಧಾನವನ್ನು ಬರೆದವರು ಡಾ.ಬಿ.ಆರ್.ಅಂಬೇಡ್ಕರ್ ಆದರೆ ಜಗತ್ತಿನ ಸಂವಿಧಾನ ಬರೆದವರು ವಿಶ್ವಗುರು ಬಸವಣ್ಣನವರು ಎಂದು ನಗರಸಭೆಯ ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ ಹೇಳಿದರು. ಅವರು ಶುಕ್ರವಾರ ತಾಲೂಕಾಡಳಿತ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾದ ಬಸವ...

ಲೋಕೋಪಯೋಗಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಂದ ಅನ್ನದಾಸೋಹ ಮತ್ತು ನೇತ್ರ ತಪಾಸಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಲೋಕೋಪಯೋಗಿ ನೌಕರ ಸಂಘ ವತಿಯಿಂದ ವಿಶ್ವಗುರು ಬಸವಣ್ಣ ಜಯಂತಿ ಉತ್ಸವ ಅಂಗವಾಗಿ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಂಯೋಗದೊಂದಿಗೆ ಅನ್ನದಾಸೋಹ...
- Advertisement -

LATEST NEWS

MUST READ