ಹೈದರಾಬಾದ್ ಕರ್ನಾಟಕ Archives - ಇ ಮೀಡಿಯಾ ಲೈನ್
ಮನೆ ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ ಸುದ್ದಿ

ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರದಂದು ಡಾ. ಎಸ್ ಎಂ ಪಂಡಿತ್ ರಂಗಮಂದಿರದ ಲ್ಲಿ ಆದ್ಯ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಕಾರ್ಯಾಲಯದ ಶಿಷ್ಠಾಚಾರದ ತಹಶೀಲ್ದಾರ...

ಈಶಾನ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಮರನಾಥ್ ಪಾಟೀಲ್ ಕಣಕ್ಕೆ

ಕಲಬುರಗಿ: ಕಳೆದ ಬಾರಿಯ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‍ದಿಂದ ವಂಚಿತಗೊಂಡಿದ್ದ ಮಾಜಿ ರಾಜ್ಯ ವಿಧಾನ ಪರಿಷತ್ ಸದಸ್ಯ ಅಮರನಾಥ್ ಪಾಟೀಲ್ ಅವರು ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಟಿಕೆಟ್...

ಕೈಕೊಟ್ಟ ಪ್ರಿಯಕರ: ನೇಣಿಗೆ ಪ್ರೇಯಸಿ ಶರಣು

ಕಲಬುರಗಿ: ಪ್ರಿಯಕರನು ಮದುವೆಯಾಗಲು ನಿರಾಕರಿಸಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕೋಟನೂರ್ (ಡಿ) ಸಮೀಪದ ಯಲ್ಲಾಲಿಂಗ್ ಕಾಲೋನಿಯಲ್ಲಿ ಸಂಭವಿಸಿದೆ....

ಕಾರು ವ್ಯಾಪಾರಿ ಬೆತ್ತಲೆಗೊಳ್ಳಿಸಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಹಲ್ಲೆ ಮಾಡಿರುವ ಅಮಾನವಿ ಘಟನೆ

ಕಲಬುರಗಿ: ಹಳೆಯ ಕಾರು ವ್ಯಾಪಾರಿಯೊಬ್ಬನಿಗೆ ಅಪಹರಿಸಿ ಆತನಿಗೆ ಮನೆಯಲ್ಲಿ ಕೂಡಿ ಹಾಕಿ ಆತನಿಗೆ ಬೆತ್ತಲೆ ಮಾಡಿ, ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿ ಹಣ ಸುಲಿಗೆ ಮಾಡಿದ ಪ್ರಕರಣ ನಗರದಲ್ಲಿ ವರದಿಯಾಗಿದೆ....

ಕಲಬುರಗಿ; ಶೆರಿಭೀಕನಳ್ಖಿ ತಾಂಡಾಗೆ ಜಿಲ್ಲಾಧಿಕಾರಿ ಭೇಟಿ, ತಾಂಡಾ‌ ನಿವಾಸಿಗಳ ಕುಂದುಕೊರತೆ ಅಲಿಕೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಶುಕ್ರವಾರ ಸಂಜೆ ಚಿಂಚೋಳಿ‌ ವನ್ಯಜೀವಿ ಅಭಯಾರಣ್ಯ ವಲಯದ ಬ್ಲಾಕ್-2 ಕಾಯ್ದಿರಿಸಿದ ಅರಣ್ಯ ಪ್ರದೇಶದಲ್ಲಿರುವ ಶೆರಿಬೀಕನಳ್ಳಿ ತಾಂಡಾಗೆ ಭೇಟಿ ನೀಡಿ ಅರಣ್ಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಅವರು, ತಾಂಡಾ‌...

ಸಮಸಮಾಜಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ

ಆಳಂದ:ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಮಸಮಾಜ ರೂಪಗೊಳ್ಳಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಅಗತ್ಯವಾಗಿವೆ ಎಂದು ಆಳಂದದ ತೋಂಟದಾರ್ಯ ಅನುಭವ ಮಂಟಪದ ಸಂಚಾಲಕರಾದ ಕೋರಣೀಶ್ವರ ಸ್ವಾಮೀಜಿ ಅಭಿಮತಪಟ್ಟರು. ತಾಲ್ಲೂಕಿನ ಖಜೂರಿ ಗ್ರಾಮದಲ್ಲಿ ಶನಿವಾರ ಡಾ.ಬಿ.ಆರ್....

ಮೆರವಣಿಗೆ ಸಾಕು, ಅನುಸರಣೆ ಬೇಕು: ಸಚಿವ ಡಾ. ಶರಣಪ್ರಕಾಶ ಪಾಟೀಲ

ಜಾಗತಿಕ ಲಿಂಗಾಯತ ಮಹಾಸಭಾದ 891ನೇ ಬಸವ ಜಯಂತಿ ಉತ್ಸವಕ್ಕೆ ಚಾಲನೆ ಕಲಬುರಗಿ: ಮೆರವಣಿಗೆ ಮತ್ತು ವೈಭವಕ್ಕೆ ಸೀಮಿತವಾಗಿರುವ ಮಹಾತ್ಮರ ಜಯಂತ್ಯುತ್ಸವಗಳು ಆಚರಣೆಗೆ ಮತ್ತು ಅನುಸರಣೆಗೆ ಬರಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ...

ವಾಡಿ ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಸವ ಜಯಂತಿ ಆಚರಿಸಲಾಯಿತು. ಇದೇ ವೇಳೆ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ ಬಸವಣ್ಣನವರು ಕೊಟ್ಟ ಸಂದೇಶ ಸರ್ವಕಾಲಿಕ...

ತೆಲಂಗಾಣ – ಮಹಾರಾಷ್ಟ್ರ ಚುನಾವಣಾ ಪ್ರಚಾರಕರಾಗಿ ಸಂಸದ ಡಾ.ಉಮೇಶ್ ಜಾಧವ್ ಗೆ ಹೈಕಮಾಂಡ್ ಹೊಣೆ

ವಿಕಾರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಆರಂಭ ಕಲಬುರಗಿ: ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರನ್ನು ಬಿಜೆಪಿ ಹೈಕಮಾಂಡ್ ತೆಲಂಗಾಣ ಮತ್ತು ಮಹಾರಾಷ್ಟ್ರ ಚುನಾವಣಾ ಪ್ರಚಾರಕರಾಗಿ ನೇಮಕ ಮಾಡಿದೆ. ಮೇ 13 ರಂದು...

ಮನುಷ್ಯತ್ವದಿಂದ ಬಾಳುವುದೇ ನಿಜವಾದ ಸಂಸ್ಕøತಿ: ಚರಂತೇಶ್ವರ ಶ್ರೀ

ಶಹಾಬಾದ: ಸುಖಮಯ ಜೀವನದಲ್ಲಿ ಅರಿವು ಆಚಾರವನ್ನು ಅಳವಡಿಸಿಕೊಂಡು ಮನುಷ್ಯತ್ವದಿಂದ ಬಾಳುವುದೇ ನಿಜವಾದ ಸಂಸ್ಕøತಿ ಎಂದು ತೊನಸನಹಳ್ಳಿ(ಎಸ್) ಗ್ರಾಮದ ಶ್ರೀ ಸಂಗಮೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ರೇವಣಸಿದ್ಧ ಚರಂತೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ತೊನಸನಹಳ್ಳಿ(ಎಸ್) ಗ್ರಾಮದ...
- Advertisement -

LATEST NEWS

MUST READ