ಹಸಿವೆ ನೀನು ನಿಲ್ಲು ನಿಲ್ಲು ತೃಷೆಯೆ ನೀನು ನಿಲ್ಲು ನಿಲ್ಲು ಕಾಮವೆ ನೀನು ನಿಲ್ಲು ನಿಲ್ಲು ಕ್ರೋಧವೆ ನೀನು ನಿಲ್ಲು ನಿಲ್ಲು ಮೋಹವೆ ನೀನು ನಿಲ್ಲು ನಿಲ್ಲು…
ಹಸಿವಾದೊಡೆ ಬಿಕ್ಷಾನ್ನಗಳುಂಟು ತೃಷೆಯಾದೊಡೆ ಕೆರೆ ಹಳ್ಳ ಬಾವಿಗಳುಂಟು ಶಯನಕೆ ಹಾಳು ದೇಗುಲಗಳುಂಟು ಆತ್ಮ ಸಂಗಾತಕೆ ನೀನೆನಗುಂಟು ಚನ್ನಮಲ್ಲಿಕಾರ್ಜುನ - ಅಕ್ಕಮಹಾದೇವಿ ಜಗತ್ತು ಹಿಂದೆಂದೂ ಕಂಡರಿಯದ, ಕೇಳಿರದ ಅಪೂರ್ವ…
ಗಗನದ ಗುಂಪ ಚಂದ್ರಮ ಬಲ್ಲುದಲ್ಲದೆ ಕಡೆಯಲಿದ್ದಾಡುವ ಹದ್ದು ಬಲ್ಲುದೆ ಅಯ್ಯ ನದಿಯ ಗುಂಪ ತಾವರೆ ಬಲ್ಲುದಲ್ಲದೆ ಕಡೆಯಲ್ಲಿದ್ದ ಹೊನ್ನಾವರಿಕೆ ಬಲ್ಲುದೆ ಅಯ್ಯ ಪುಷ್ಪದ ಪರಿಮಳವ ತುಂಬಿ ಬಲ್ಲುದಲ್ಲದೆ…
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು ಮನಕರಗದವರಲ್ಲಿ ಪುಷ್ಟಪವನೊಲ್ಲೆಯಯ್ಯ ನೀನು ಹದುಳಿಗದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯ ನೀನು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು ತ್ರಿಕರಣಶುದ್ಧವಿಲ್ಲದವರಲ್ಲಿ…
ಹಂದಿಯೂ ಮದಕರಿಯೂ ಒಂದೇ ದಾರಿಯಲ್ಲಿ ಸಂಧಿಸಿದೆಡೆ ಹಂದಿಗಂಜಿ ಮದಕರಿ ಕೆಲಕ್ಕೆ ಸಾರಿದಡೆ ಈ ಹಂದಿಯದು ಕೇಸರಿಯಪ್ಪುದೆ ಚನ್ನಮಲ್ಲಿಕಾರ್ಜುನ -ಅಕ್ಕಮಹಾದೇವಿ ದೇವ ಸೌಂದರ್ಯವೇ ಧರೆಗಿಳಿದಂತೆ, ಆಂತರಿಕ ಮತ್ತು ಬಾಹ್ಯ…
ಅಯ್ಯ ನಿಮ್ಮ ಶರಣರ ಬರವಿಂಗೆ ಗುಡಿ ತೋರಣವ ಕಟ್ಟುವೆ ಅಯ್ಯ ನಿಮ್ಮ ಶರಣರ ಬರವಿಂಗೆ ಮಡುಹಿನಲ್ಲಿ ಪಟ್ಟವ ಕಟ್ಟುವೆ ಅಯ್ಯ ನಿಮ್ಮ ಶರಣರೆನ್ನ ಮನೆಗೆ ಬಂದಡೆ ಅವರ…
ಸಾವಿಲ್ಲದಾಗುವಿಕೆ, ಸಾವಿಲ್ಲದವರನ್ನು ಪಡೆವ ಹಂಬಲದಾಕೆ ಅಕ್ಕ -------- ಅಯ್ಯ ಕತ್ತಲೆಯ ಕಳೆದುಳಿದ ಸತ್ಯ ಶರಣರ ಪರಿಯನೇಂನೆಬೆನಯ್ಯ ಘನವನೊಳಕೊಂಡ ಮನದ ಮಹಾನುಭಾವಿಗಳ ಬಳಿವಿಡಿದು ಬದುಕಿದೆನಯ್ಯ ಅಯ್ಯ ನಿನ್ನಲ್ಲಿ ನಿಂದು…
ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವನಯ್ಯ ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯ ಚನ್ನಮಲ್ಲಿಕಾರ್ಜುನ…
ಮರವಿದ್ದು ಫಲವೇನು ನೆರಳಿಲ್ಲದನ್ನಕ್ಕ ಧನವಿದ್ದು ಫಲವೇನು ದಯವಿಲ್ಲದನ್ನಕ್ಕ ಹಸುವಿದ್ದು ಫಲವೇನು ಹಯನಿಲ್ಲದನ್ನಕ್ಕ ರೂಪಿದ್ದು ಫಲವೇನು ಗುಣವಿಲ್ಲದನ್ನಕ್ಕ ಅಗಲಿದ್ದು ಫಲವೇನು ಬಾನವಿಲ್ಲದನ್ನಕ್ಕ ನಾನಿದ್ದು ಫಲವೇನು ನಿಮ್ಮ ಜ್ಞಾನವಿಲ್ಲದನ್ನಕ್ಕ ಚೆನ್ನಮಲ್ಲಿಕಾರ್ಜುನ…
ಏ ಕೆ ಕುಕ್ಕಿಲ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಹರ್ಷಮಂದರ್ ಅವರು ವ್ಯಕ್ತಪಡಿಸಿರುವ ಪ್ರತಿರೋಧ ವಿನೂತನವಾದುದು ಮತ್ತು ಒಂದು ವೇಳೆ ಈ ಪ್ರತಿರೋಧವು ಚಳವಳಿ…