ಕಲಬುರಗಿ: ಕಾಡು ಬೆಳಸಿ, ನಾಡು ಉಳಿಸಿ ನಾವು ನೈಸರ್ಗಿಕ ಸಂಪನ್ಮೂಲಗಳ ಜೊತೆಗೆ ಸಾಮಾಜಿಕವಾಗಿ ಬದುಕಬೇಕು ಎಂದು ಮುಖ್ಯಗುರುಗಳು ಹೇಳಿದರು. 1972-73 ರಿಂದ ವಿಶ್ವ ಸಂಸ್ಥೆಯ ವತಿಯಿಂದ ಪರಿಸರ…
ಯಾದಗಿರಿ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ, ವಾಡಗೇರಾ ತಾಲೂಕಿಗಳ ಒಟ್ಟು 41 ಗ್ರಾಮಗಳಲ್ಲಿ…
ಕಲಬುರಗಿ: ರಾಷ್ಟ್ರದ ಒಟ್ಟು 150 ಅಗ್ರಸ್ಥಾನದ ವಿಶ್ವವಿದ್ಯಾಲಯದಲ್ಲಿ ಶರಣಬಸವ ವಿಶ್ವವಿದ್ಯಾಲಯ ಕೂಡ ಒಂದಾಗಿದೆ. ವಿಶ್ವವಿದ್ಯಾಲಯವು ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ಸ್ಲ್ (ಎಲ್.ಎಸ್.ಸಿ) ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲ ಸಚಿವಾಲಯದ…
ಕಲಬುರಗಿ : ನಮ್ಮ ದೇಶವನ್ನು ಅನೇಕ ರಾಜಮನೆಗಳು ಆಳ್ವಿಕೆ ಮಾಡಿವೆ. ಅದರಲ್ಲಿ ಕೆಲವು ಸಂಸ್ಥಾನಗಳು ಈಗಿನ ಪ್ರಜಾಪ್ರಭುತ್ವ ಸಕರ್ಾರ ಮಾಡುತ್ತಿರುವ ಕಾರ್ಯಗಳನ್ನು ನೂರಾರು ವರ್ಷಗಳ ಹಿಂದೆಯೇ ಮಾಡಿತೋರಿಸಿವೆ.…
ಕಲಬುರಗಿ:ಮುಂಬೈ ಮೂಲದ ಎಜುಕೆಶನ್ ವಲ್ಡ್ ಶೈಕ್ಷಣಿಕ ನಿಯತಕಾಲಿಕೆ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರ್ಗಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ 73 ನೆ ಸ್ಥಾನ ಹಾಗೂ ಕರ್ನಾಟಕ…
ಶಹಾಪುರ (ಗ್ರಾ) : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ನಿರ್ಮಿಸಿದ್ದ ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೃತ್ತವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ತೆರವುಗೊಳಿಸಿ ಅವಮಾನ ಮಾಡಿದ್ದಾರೆ ತಪ್ಪಿತಸ್ಥರನ್ನು ಕೂಡಲೇ…
ಕಲಬುರಗಿ: ಕೊರೊನಾ ಲಾಕ್ ಡೌನ್ ನಿಂದಾಗಿ ಸುಮಾರು ಎರಡುವರೆ ತಿಂಗಳಿಂದ ಬಂದ್ ಆಗಿದ್ದ ಸೂಪರ್ ಮಾರ್ಕೆಟ್ ನ ಅಂಗಡಿ ಮುಂಗಟ್ಟುಗಳು ಇಂದು ಬಹುತೇಕ ಓಪನ್ ಆಗಿದ್ದವು. ಬಹಳ…
ಕಲಬುರಗಿ: ಇಂದು ಶ್ರೀ. ಗುರುಲಿಂಗಪ್ಪ ಎಸ್. ಮಿಣಜಗಿ ಯವರು ( ಮೂಲ ರುಕ್ಮಪುರ್ ಗ್ರಾಮ) ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕ ಹುದ್ದೆಯಿಂದ ನಿವೃತ್ತಿ ಯಾಗುತ್ತಿರುವ ದರಿಂದ…
ಕಲಬುರಗಿ: ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಮನೆಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆ ಸಮಯದಲ್ಲಿ ತಾವು ಕೂಡ ಸಿಎಂ ಅವರಿಗೆ ರೆಬೆಲ್…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಮೊಟ್ಟೆ ಹಾಗೂ ಪೌಷ್ಠಿಕ ಆಹಾರ ನೀಡದೆ ಅನ್ಯಾಯ ಮಾಡುತ್ತಿರುವ ಸಿ.ಡಿ.ಪಿ.ಓ. ಮತ್ತು ಮೇಲ್ವಿಚಾರಕರ ವಿರುದ್ಧ ದಲಿತ ಹಕ್ಕುಗಳ ಸಮಿತಿ…