ರಾಜಕೀಯ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳ ವಿಚಾರವಾಗಿ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಮುಂದುವರಿಸಲು ಡಬ್ಲ್ಯೂಪಿಐ ಮನವಿ

ಕಲಬುರಗಿ: ಸಂವಿಧಾನದ 73ನೇ ತಿದ್ದುಪಡಿ ಮೂಲಕ ಆಡಳಿತ ವಿಕೇಂದ್ರೀಕರಣದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪಂಚಾಯ??ರಾಜ್ ವ್ಯವಸ್ಥೆಯನ್ನು ಇಡೀ ದೇಶಕ್ಕೆ ಮಾದರಿಯನ್ನಾಗಿ ತೋರಿಸಿಕೊಟ್ಟ ಕೀತರ್ಿ ಕನರ್ಾಟಕ ರಾಜ್ಯಕ್ಕೆ ಸಲ್ಲುತ್ತದೆ.…

4 years ago

‘ಸ್ಪಷ್ಟತೆ ಇಲ್ಲದ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಗಿಮಿಕ್’: ಶಾಸಕ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಘೋಷಿಸಿದ ರೂ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕರಾದ ಪ್ರಿಯಾಂಕ್…

5 years ago

25 ಸಂಸದರಿದ್ದರೂ ಕಾರ್ಮಿಕರಿಗಾಗಿ ಶ್ರಮಿಕ್ ರೈಲು ಬಿಡಿಸಲಾಗಿಲ್ಲ: ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ರಾಜ್ಯದಲ್ಲಿ 25 ಸಂಸದರಿದ್ದರೂ ಕೂಡಾ ಕೂಲಿ ಕಾರ್ಮಿಕರನ್ನು ಕರೆತರಲು ಶ್ರಮಿಕ್ ರೈಲು ವ್ಯವಸ್ಥೆ ಮಾಡಲಾಗಿಲ್ಲ, ಬಸ್ ಪ್ರಯಾಣ ಸೇವೆ ಕೂಡಾ ಉಚಿತವಾಗಿಲ್ಲ ಎಂದು ಶಾಸಕ ಪ್ರಿಯಾಂಕ್…

5 years ago

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ್ ಬದಲಾವಣೆ ಖಚಿತ: ಸವದಿ ನೇಮಕ ಸಂಭವ?

ಕಲಬುರಗಿ: ಎರಡನೇ ಹಂತದ ಸಂಪುಟದಲ್ಲಿ ಸೇರಿದವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಹೊಣೆಯನ್ನು ಕೊಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರ್ಧರಿಸಿದ್ದು, ಆ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ,…

5 years ago

ಸಿದ್ದರಾಮಯ್ಯ ಬಿಜೆಪಿಗೆ ಬರುವುದಾದರೆ ಕೇಂದ್ರದಲ್ಲಿ ಮಂತ್ರಿಸ್ಥಾನ: ಬಾಬುರಾವ್ ಚಿಂಚನಸೂರ

ಕಲಬುರಗಿ: ಕಾಂಗ್ರೆಸ್ ನಲ್ಲಿ ನಾಯಕತ್ವ ಇಲ್ಲ. ಸಿದ್ದರಾಮಯ್ಯ, ಡಿಕೆಸಿ ಮತ್ತು ಪರಮೇಶ್ವರ್​ ಮಧ್ಯೆ ಹೊಂದಾಣಿಕೆ ಆಗುತ್ತಿಲ್ಲ, ಒಬ್ಬರ ಮೇಲೊಬ್ಬರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಜೆಡಿಎಸ್, ಕಾಂಗ್ರೆಸ್ ಶಾಸಕರು…

5 years ago

ಕಲ್ಯಾಣ ಕರ್ನಾಟಕಕ್ಕೆ ಬಂಪರ್ : ಸಚಿವ ಪ್ರಭು ಚವ್ಹಾಣ್ ಹರ್ಷ

ಬೆಂಗಳೂರು: ಕಲಬುರಗಿ, ಯಾದಗಿರಿ, ರಾಯಚೂರು ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ತಿಂತಿಣಿ ಬ್ರಿಡ್ಜ್ ಹತ್ತಿರ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಿ,…

5 years ago

ಬಜೆಟ್ ಬಗ್ಗೆ ಸುರಪುರ ಜನಾಭಿಪ್ರಾಯ

ಸುರಪುರ: ಮುಖ್ಯಮಂತ್ರಿ ಯಡಿಯೂರಪ್ಪನವರು ರೈತರ ಬಗ್ಗೆ ಭಾಷಣ ಮಾಡುವುದು ಕಂಡು ಒಳ್ಳೆ ಬಜೆಟ್ ಕೊಡುತ್ತಾರೆ ಎಂದು ನಂಬಿದ್ದೆವು. ಹಸಿರು ಶಾಲು ಹಾಕಿಕೊಂಡು ಬಜೆಟ್ ಮಂಡನೆಗೆ ಬಂದದ್ದಷ್ಟೆ ಆಯ್ತು,ಆದರೆ…

5 years ago

ಶಿಕ್ಷಣ, ವಿದ್ಯಾರ್ಥಿ ದ್ರೋಹಿ ರಾಜ್ಯ ಸರ್ಕಾರದ ಬಜೆಟ್ : SFI  ಜಿಲ್ಲಾ ಸಮಿತಿ

ರಾಯಚೂರು: ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಕೇವಲ  29,786 ಕೋಟಿ ರೂಪಾಯಿ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ…

5 years ago

ಸಿಎಂ ಭಾಷಣ ಪ್ರತಿಯಲ್ಲಿ 370(ಜೆ) ಬದಲು 370 ನಮೂದಿಸಿದ ಸರಕಾರ ವಿರುದ್ಧ ಶಾಸಕ ಖರ್ಗೆ ಅಸಮಾಧಾನ

ಕಲಬುರಗಿ: ಸಿಎಂ ಭಾಷಣದ ಪ್ರತಿಯಲ್ಲಿ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಿದ್ದು 370 ಜೆ ಕಲಂ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ನಮೂದಿಸಿದ್ದಕ್ಕೆ ಬಿಜೆಪಿ ಸರಕಾರದ ವಿರುದ್ದ…

5 years ago

ಮಾಧ್ಯಮಗಳ ಮೇಲಿನ ನಿಷೇಧ ವಾಪಸ್ ಪಡೆಯಲು ಶಾಸಕ ಪ್ರಿಯಾಂಕ್ ಖರ್ಗೆ ಮನವಿ

ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗ ಎಂದು ಪರಿಗಣಿಸಲ್ಪಡುವ ಮಾಧ್ಯಮವನ್ನು ಪ್ರಸ್ತುತ ನಡೆಯುತ್ತಿರುವ ಕಲಾಪಕ್ಕೆ ನಿರ್ಬಂಧಿಸುವುದು ಸಮಂಜಸವಾದ ಕ್ರಮವಲ್ಲ  ಹಾಗಾಗಿ ಈ ಕೂಡಲೇ ನಿರ್ಬಂಧವನ್ನು ವಾಪಸ್ ಪಡೆಯುವಂತೆ …

5 years ago