ಬಲ್ಗೇರಿಯಾ ಅಸೆಂಬ್ಲಿಯ ಸ್ಪೀಕರ್ ರೋಸೆನ್ ಝೆಲ್ಯಾಜ್ಕೋವ್ ಗೆ ಭೇಟಿಯಾದ ಸಂಸದ ಡಾ. ಜಾಧವ್

ನಗದೆಹಲಿ; ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ್ ಅವರು ಬಲ್ಗೇರಿಯಾ ಗಣರಾಜ್ಯದ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ರೋಸೆನ್ ಝೆಲ್ಯಾಜ್ಕೋವ್ ಅವರನ್ನು ಭೇಟಿಯಾದರು. ಈ ಸಭೆಯಲ್ಲಿ ಉಭಯ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಪರಿಹಾರ ಬಿಡುಗಡೆಗೆ...

ನವದೆಹಲಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ...

ಗಡಿಭಾಗದಲ್ಲಿ ಕನ್ನಡ ಉತ್ಸವಗಳು ಸದಾ ನಡೆಯುತ್ತಿರಬೇಕು: ಸಮ್ಮೇಳನಾಧ್ಯಕ್ಷ ಶ್ರೀಶೈಲ ಅವಟಿ

ಮಹಾನ್ ಶರಣೆ ಗುಡ್ಡಾಪುರ ಧಾನಮ್ಮಾಳ ತವರು ಉಮರಾಣಿಯಲ್ಲಿ ವಿಜೃಂಬಣೆಯಿಂದ ಜರುಗಿದ ಗಡಿನಾಡ ಸಾಹಿತ್ಯ ಸಮ್ಮೇಳನ ಜತ್ತ: ಜತ್ತ ಸಂಸ್ಥಾನ ಹಾಗೂ ಉಮರಾಣಿ ಸಂಸ್ಥಾನ ಇವು ಹಿಂದಿನ ಕಾಲದಿಂದಲೂ ಕನ್ನಡವನ್ನು ಆರಾಧಿಸುತ್ತ ಬಂದ ಪ್ರದೇಶಗಳು. ಭಾಷಾವಾರು...

ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ; ವಿಡಿಯೋ ನೋಡಿ

https://youtu.be/8aBzz3qF_pM?feature=shared ಯುಪಿ: ಭಾಗಪತ್‌ನಲ್ಲಿ ಅಮಾನುಷ ಘಟನೆ ನಡೆದಿದೆ. ವಯಸ್ಸಾದ ತಾಯಿಯನ್ನು ತನ್ನ ಮಗ ಪಾಪ ಪುಣ್ಯ ಇಲ್ಲದೇ ಹೊಡೆದಿದ್ದಾನೆ. ಅಲ್ಲದೆ ಆಕೆಯನ್ನು ರಸ್ತೆಯಲ್ಲಿ ಎಳೆದೊಯ್ದಿದ್ದಾರೆ. ಇದರಿಂದ ವೃದ್ಧ ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣ ಸ್ಥಳೀಯರು ತನ್ನ ಮಗನ...

MP ಚುನಾವಣೆಯಲ್ಲಿ ನನ್ನನ್ನು ಸೊಲಿಸಿದವರಿಗೆ ಟಿಕೆಟ್ ನೀಡಿ ಗೆಲ್ಲಿಸಿದ್ದೇನೆ: ಖರ್ಗೆ

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕಾಂಗ್ರೆಸ್ ಪಕ್ಷದ ಕೆಲವರು ಬಿಜೆಪಿಯೊಂದಿಗೆ ಕೈಜೋಡಿಸಿದ್ದರು. ಆದರೆ ಪಕ್ಷ ಗೆಲ್ಲಲೇಬೇಕೆಂಬ ನಾನು ಬಯಸಿದ್ದರಿಂದ ನನಗೆ ವಿರೋಧವಿದ್ದ ಎಲ್ಲರಿಗೂ ಈಚೆಗೆ ನಡೆದ ಕರ್ನಾಟಕ ವಿಧಾನಸಭೆಯ ಟಿಕೆಟ್...

ಲೋಕಸಭಾಧ್ಯಕ್ಷ ಓಂ ಬಿರ್ಲಾಗೆ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೌಹಾರ್ದ ಭೇಟಿ

ನವದೆಹಲಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ನಿನ್ನೆ (ಜೂನ್ 8) ಸೌಹಾರ್ದತವಾಗಿ ಭೇಟಿ ಮಾಡಿ ಚರ್ಚಿಸಿದರು. ಚರ್ಚೆಯ ಸಂದರ್ಭದಲ್ಲಿ ಲೋಕಸಭಾಧ್ಯಕ್ಷರು...

ಹೈದರಬಾದ್: ವಿಶ್ವದ ಅತಿ ಎತ್ತರದ ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣ

ಹೈದರಾಬಾದ್: ನಗರದಲ್ಲಿ ಸುಮಾರು 146.5 ಕೋಟಿ ವೆಚ್ಚದಲ್ಲಿ ವಿಶ್ವದ ಅತಿ ಎತ್ತರದ (125 ಅಡಿ) ಬಾಬಾಸಾಹೇಬ್ ಡಾ. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ. ಉದ್ಘಾಟನೆಯನ್ನು ಇದೇ ಎಪ್ರೀಲ್ 14ರಂದು ಬಾಬಾ ಸಾಹೇಬ ಡಾ....

ಜೆಡಿಎಸ್ ಪರ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ ಮಮತಾ ಬ್ಯಾನರ್ಜಿ: ಹೆಚ್.ಡಿ.ಕುಮಾರಸ್ವಾಮಿ

ಕೋಲ್ಕತಾ: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸಂಜೆ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ...

ಸೊಲ್ಲಾಪುರ: ಡಾ. ಜಯದೇವಿತಾಯಿ ಲಿಗಾಡೆ ಸಾಂಸ್ಕೃತಿಕ ಕನ್ನಡ ಭವನ ಶಿಲಾನ್ಯಾಸ 26ಕ್ಕೆ

ಸೊಲ್ಲಾಪುರ : ಭಾರತ ಸ್ವಾತಂತ್ರ್ಯ ಅಮೃತೋತ್ಸವದ ಸವಿನೆನಪಿಗಾಗಿ ೨೦೨೨-೨೩ ನೇ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮಂಜೂರು ಮಾಡಿರುವ ಡಾ. ಜಯದೇವಿತಾಯಿ ಲಿಗಾಡೆ ಸಾಂಸ್ಕೃತಿಕ ಕನ್ನಡ ಭವನ ಕಟ್ಟಡದ...

ಬಿಆರ್ ಎಸ್-ಜೆಡಿಎಸ್ ಮೈತ್ರಿ: ಬಿಜೆಪಿ-ಕಾಂಗ್ರೆಸ್ ಮುಕ್ತ್ ಕರ್ನಾಟಕ; ಹೆಚ್ಡಿಕೆ, ಕೆಸಿಆರ್ ಸಂಕಲ್ಪ

ವಿಧಾನಸಭೆ-ಲೋಕಸಭೆ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ ಹೆಜ್ಜೆಹೆಜ್ಜೆಗೂ ಹೆಚ್ಡಿಕೆ ವಿಶ್ವಾಸ ಪಡೆದ ಕೆಸಿಆರ್ ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ...
- Advertisement -

LATEST NEWS

MUST READ