ರಾಷ್ಟ್ರೀಯ Archives - Page 2 of 19 - ಇ ಮೀಡಿಯಾ ಲೈನ್

ಹೈದರಾಬಾದ್‌ʼನಲ್ಲಿ ಹೆಚ್ಡಿಕೆ-ಕೆಸಿಆರ್‌ 3 ಗಂಟೆಗಳ ಸಭೆ

ಹೈದರಾಬಾದ್: ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಡುವಿನ ಭೇಟಿ ಹೈದರಾಬಾದ್ʼನಲ್ಲಿಂದು ಸರಿಸುಮಾರು ಮೂರು ಗಂಟೆಗಳ ಕಾಲ ನಡೆಯಿತು. ಈ ಭೇಟಿಯ...

ಹಿಜಾಬ್‌ ವಿವಾದಕ್ಕೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ

ನವದೆಹಲಿ: ಬೇಟಿ ಬಚಾವೋ, ಬೇಟಿ ಪಡಾವೋ ಎಂಬುದು ಟೊಳ್ಳು ಘೋಷಣೆ ಎಂಬುದು ಸಾಬೀತಾಗಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಬಿಜೆಪಿ ಸರಕಾರವನ್ನು ಟೀಕಿಸಿದ್ದಾರೆ. ಉಡುಪಿಯ ಕುಂದಾಪುರದ ಕಾಲೇಜೊಂದಕ್ಕೆ ಹಿಜಾಬ್‌ ಧರಿಸಿದ...

ಅಕ್ಕಲಕೋಟದಲ್ಲಿ ಕಸಾಪ ಸದಸ್ಯರ ಪದಗ್ರಹಣ

ಸೊಲ್ಲಾಪುರ : ಮಹಾರಾಷ್ಟ್ರದ ಗಡಿಭಾಗದಲ್ಲಿ ಸಾಹಿತ್ಯ ಚಟುವಟಿಕೆಗಳು ನಿಂತ ನೀರಿನಂತಾಗಿದ್ದವು. ಯುವ ಸಾಹಿತಿ ಸೋಮಶೇಖರ ಜಮಶೆಟ್ಟಿ ಅವರ ಅವಧಿಯಲ್ಲಿ ಅವುಗಳಿಗೆ ಹೊಸ ರೂಪ ನೀಡಿ ಸಾಹಿತ್ಯ ಚಟುವಟಿಕೆಗಳನ್ನು ಕ್ರಿಯಾಶೀಲಗೋಳಿಸಿ ಸಾಹಿತ್ಯ ಕ್ಷೇತ್ರ ಶ್ರೀಮಂತಗೋಳಿಸಬೇಕು...

ಫೆ.10ರಿಂದ ಮಾರ್ಚ್ 7ರವರೆಗೆ ಪಂಚರಾಜ್ಯ ಚುನಾವಣೆ; ಮಾರ್ಚ್ 10ರಂದು ಫಲಿತಾಂಶ

ನವದೆಹಲಿ: ಉತ್ತರ ಪ್ರದೇಶ, ಗೋವಾ, ಪಂಜಾಬ್‌, ಮಣಿಪುರ ಸೇರಿದಂತೆ ಉತ್ತರಾಖಂಡ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಫೆ. 10ರಿಂದ ಮಾರ್ಚ್ 7ರವರೆಗೆ...

ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಶಿವಸೇನೆಯ ಕಾರ್ಯಕರ್ತರು

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮೈಶಾಳ ಗ್ರಾಮದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಶಿವಸೇನಾ ಕಾರ್ಯಕರ್ತರು ಬುಧವಾರ ಕನ್ನಡ ಬಾವುಟಕ್ಕೆ ಸುಟ್ಟು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೃತಿ ದಹಿಸಿದ್ದಾರೆ. ಕರ್ನಾಟಕ ಸರ್ಕಾರದ ವಿರುದ್ಧ...

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ

ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್...

ವಿಶೇಷ ಹೂಡಿಕೆ ವಲಯ (SIR) ಕುರಿತು ಚರ್ಚೆಗೆ ಗುಜರಾತ್‌ ಭೇಟಿ: ಸಚಿವ ಜಗದೀಶ್‌ ಶೆಟ್ಟರ್‌

ಗುಜರಾತ್‌, ಗಾಂಧಿನಗರ: ಗುಜರಾತ್‌ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್‌ಐಆರ್‌) ದ ಕುರಿತು ಗುಜರಾತ್‌ ಸರಕಾರದೊಂದಿಗೆ ಚರ್ಚೆ ನಡೆಸಲು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ...

ಫೆಲೆಸ್ತೀನ್ ಬಿಕ್ಕಟ್ಟು; ವಿಶ್ವಸಂಸ್ಥೆ, ಒಐಸಿ ಪ್ರಧಾನ ಕಾರ್ಯದರ್ಶಿಗೆ ಎಸ್ ಡಿಪಿಐ ಪತ್ರ

ವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ನ ಯುದ್ಧೋತ್ಸಾಹಕ್ಕೆ ಕಡಿವಾಣ ಹಾಕಲು ತಕ್ಷಣ ಮಧ್ಯಪ್ರವೇಶಿಸಿ ಯುದ್ಧದ ಪರಿಸ್ಥಿತಿಯನ್ನು ಶಮನಗೊಳಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಎಸ್‌ಡಿಪಿಐ, ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ವಿಶ್ವಸಂಸ್ಥೆಯ ಮಹಾಪ್ರಧಾನ...

ರಾಜ್ಯಸಭೆಯ ವಿರೋಧ ಪಕ್ಷ ನಾಯಕರಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಮಾಡಲಾಗಿದೆ. ಗುಲಾಂ ನಬಿ ಆಜಾದ್...

ಅಯೋಧ್ಯೆಯಲ್ಲಿ ನಿರ್ಮಾಣವಾಲಿರುವ ಮಸೀದಿ, ಆಸ್ಪತ್ರೆಯ ನೀಲನಕ್ಷೆ

ಅಯೋಧ್ಯೆ: ಅಯೋಧ್ಯೆಯ ಬಾಬರಿ ಮಸೀದಿಗೆ ಬದಲಿಯಾಗಿ ಧನ್ನೀಪುರದಲ್ಲಿ ನೀಡಿರುವ 5 ಎಕರೆ ಜಮೀನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಮಸೀದಿಯ ನೀಲನಕ್ಷೆಯನ್ನು ಬಿಡುಗಡೆ ಮಾಡಲಾಗಿದ್ದು, ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ ಜ.26ರಂದು ಕಾಮಗಾರಿಗೆ ಚಾಲನೆ...
- Advertisement -

LATEST NEWS

MUST READ