ರಾಜ್ಯ

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್...

ವಿಶೇಷ ಚೇತನರ ದ್ವಿಚಕ್ರ, ತ್ರಿಚಕ್ರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ

ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ...

ರಾಯಚೂರು: ಡಿಸಿ ಕಚೇರಿ ಮುಂದೆ ವಿಕಲ ಚೇತನರಿಂದ ಮತದಾರ ಜಾಗೃತಿ

ರಾಯಚೂರು: ಜಿಲ್ಲಾಧಿಕಾರಿಗಳ ಆವರಣದ ಮುಂಭಾಗದಲ್ಲಿ ವಿಕಲ ಚೇತನರ ತ್ರಿಚಕ್ರದ ಮೂಲಕ ಮತದಾರ ಜಾಗೃತಿ ಕಾರ್ಯಕ್ರಮ ಜರಗಿತು. ಸ್ವೀಪ ಸಮಿತಿ ಅಧ್ಯಕ್ಷರಾದ ಪಾಂಡವೆ ರಾಹುಲ್ ತುಕಾರಾಮ ಚಾಲನೆ ನೀಡಿದರು. ಸ್ವೀಪ ಸಮಿತಿಯ ನೋಡಲ್ ಅಧಿಕಾರಿ ಡಾ. ವೈ ಬಿ ವಾಲ್ಮೀಕಿ ರವರು ಹಾಗೂ ವಿವಿಧ ಹಂತದ ಅಧಿಕಾರಿಗಳು, ಇಲಾಖೆ ಅಧಿಕಾರಿಗಳು...

ವೇತನ ಸಹಿತ ರಜೆ ಘೋಷಣೆ

ಬೆಂಗಳೂರು; ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024 ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೆಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ...

ಬಿಜೆಪಿ 5ನೇ ಪಟ್ಟಿ: ಜಗದಿಶ್ ಶೆಟ್ಟರ್, ನಟಿ ಕಂಗಾನ ರಣವತ್ ಗೆ ಟಿಕೆಟ್‌ | ಅನಂತಕುಮಾರ್ ಹೆಗಡೆಗೆ ಕೊಕ್

ನವದೆಹಲಿ: ಲೋಕಸಭಾ ಚುನಾವಣೆ 5ನೇ ಬಾರಿ ಅಭ್ಯರ್ಥಿಗಳ ಟಿಕೆಟ್ ಬಿಡುಗಡೆ ಮಾಡಿರುವ ಭಾರತೀಯ ಜನತಾ ಪಾರ್ಟಿ ರಾಜ್ಯದ ನಾಲ್ವರಿಗೆ ಟಿಕೆಟ್ ನೀಡಿದೆ. ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಈ ಕ್ಷೇತ್ರದಿಂದ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೆರಿಗೆ ಕಣಕ್ಕೆ ಇಳಿಸಿದೆ. ಬೆಳಗಾವಿಯಿಂದ ಜಗದೀಶ್...

ಸಂವಿಧಾನದ ಆಶಯ ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು; ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಮಹತ್ತರವಾದ ತೀರ್ಪುಗಳನ್ನು ನೀಡುವ ಮೂಲಕ ನ್ಯಾಯಾಂಗ ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿ.ಕೆ.ವಿ.ಕೆಯ ಡಾ: ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ...

ಅಬಕಾರಿ ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿದ ಜೆ.ಪಿ.ನಡ್ಡಾ ಬಂಧನಕ್ಕೆ ಜಗದೀಶ್ ವಿ ಸದಂ ಒತ್ತಾಯ

ಬೆಂಗಳೂರು: ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪಿ. ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು ಬಹಿರಂಗಗೊಂಡಿದೆ. ಹೀಗಾಗಿ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಬಿಜೆಪಿ...

ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಪತ್ರ

ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಚುನಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಮನೋಜ್ ಕುಮಾರ್ ಮೀನಾ

ಬೆಂಗಳೂರು; ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ತಿಳಿಸಿದರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ...

ಒಂದೇ ವಾರದಲ್ಲಿ ಸಿ.ಐ.ಡಿ ತನಿಖೆಯ 3 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ

ಬೆಂಗಳೂರು; ಸಿಐಡಿ ಘಟಕದ ತನಿಖಾಧಿಕಾರಿಗಳಿಂದ ತನಿಖೆಯಾಗಿರುವ, ಬೆಂಗಳೂರು ನಗರ, ರಾಮಮೂರ್ತಿನಗರ ಪೆÇಲೀಸ್ ಠಾಣೆ ಮೊ.ಸಂ:61/2011, ಕಲಂ 465, 468, 471, 420 ಐ.ಪಿ.ಸಿ, ಕೋಲಾರ ಜಿಲ್ಲೆ, ಬೇತಮಂಗಲ ಪೆÇಲೀಸ್ ಠಾಣೆ ಮೊ.ಸಂ:82/2013, ಕಲಂ 419, 465, 468, 470, 120(ಬಿ) ಐ.ಪಿ.ಸಿ ಹಾಗೂ ಸೈಬರ್ ಕ್ರೈಂ ಪೆÇಲೀಸ್...
- Advertisement -

LATEST NEWS

MUST READ