ರಾಜ್ಯ

ರಾಯಚೂರು: ಡಿಸಿ ಕಚೇರಿ ಮುಂದೆ ವಿಕಲ ಚೇತನರಿಂದ ಮತದಾರ ಜಾಗೃತಿ

ರಾಯಚೂರು: ಜಿಲ್ಲಾಧಿಕಾರಿಗಳ ಆವರಣದ ಮುಂಭಾಗದಲ್ಲಿ ವಿಕಲ ಚೇತನರ ತ್ರಿಚಕ್ರದ ಮೂಲಕ ಮತದಾರ ಜಾಗೃತಿ ಕಾರ್ಯಕ್ರಮ ಜರಗಿತು. ಸ್ವೀಪ ಸಮಿತಿ ಅಧ್ಯಕ್ಷರಾದ ಪಾಂಡವೆ ರಾಹುಲ್ ತುಕಾರಾಮ ಚಾಲನೆ ನೀಡಿದರು.…

2 months ago

ವೇತನ ಸಹಿತ ರಜೆ ಘೋಷಣೆ

ಬೆಂಗಳೂರು; ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024 ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು…

2 months ago

ಬಿಜೆಪಿ 5ನೇ ಪಟ್ಟಿ: ಜಗದಿಶ್ ಶೆಟ್ಟರ್, ನಟಿ ಕಂಗಾನ ರಣವತ್ ಗೆ ಟಿಕೆಟ್‌ | ಅನಂತಕುಮಾರ್ ಹೆಗಡೆಗೆ ಕೊಕ್

ನವದೆಹಲಿ: ಲೋಕಸಭಾ ಚುನಾವಣೆ 5ನೇ ಬಾರಿ ಅಭ್ಯರ್ಥಿಗಳ ಟಿಕೆಟ್ ಬಿಡುಗಡೆ ಮಾಡಿರುವ ಭಾರತೀಯ ಜನತಾ ಪಾರ್ಟಿ ರಾಜ್ಯದ ನಾಲ್ವರಿಗೆ ಟಿಕೆಟ್ ನೀಡಿದೆ. ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗಡೆ…

2 months ago

ಸಂವಿಧಾನದ ಆಶಯ ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು; ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಮಹತ್ತರವಾದ ತೀರ್ಪುಗಳನ್ನು ನೀಡುವ ಮೂಲಕ ನ್ಯಾಯಾಂಗ ತನ್ನ…

2 months ago

ಅಬಕಾರಿ ಕಂಪನಿಯಿಂದ ಕೋಟ್ಯಂತರ ದೇಣಿಗೆ ಸ್ವೀಕರಿಸಿದ ಜೆ.ಪಿ.ನಡ್ಡಾ ಬಂಧನಕ್ಕೆ ಜಗದೀಶ್ ವಿ ಸದಂ ಒತ್ತಾಯ

ಬೆಂಗಳೂರು: ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಪಿ. ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ…

2 months ago

ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಪತ್ರ

ಬೆಂಗಳೂರು: ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು…

2 months ago

ಚುನಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಮನೋಜ್ ಕುಮಾರ್ ಮೀನಾ

ಬೆಂಗಳೂರು; ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ತಿಳಿಸಿದರು. ಅವರು ಇಂದು…

2 months ago

ಒಂದೇ ವಾರದಲ್ಲಿ ಸಿ.ಐ.ಡಿ ತನಿಖೆಯ 3 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ

ಬೆಂಗಳೂರು; ಸಿಐಡಿ ಘಟಕದ ತನಿಖಾಧಿಕಾರಿಗಳಿಂದ ತನಿಖೆಯಾಗಿರುವ, ಬೆಂಗಳೂರು ನಗರ, ರಾಮಮೂರ್ತಿನಗರ ಪೆÇಲೀಸ್ ಠಾಣೆ ಮೊ.ಸಂ:61/2011, ಕಲಂ 465, 468, 471, 420 ಐ.ಪಿ.ಸಿ, ಕೋಲಾರ ಜಿಲ್ಲೆ, ಬೇತಮಂಗಲ…

2 months ago

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ ಸಾವಿರಾರು ಜನ ಭಾಗಿ

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ಕಾವೇರಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಾಥಾನ್ ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು…

2 months ago

ಬೇಸಿಗೆಯಲ್ಲಿ ವಕೀಲರ ವಸ್ತ್ರ ಸಂಹಿತೆಗೆ ವಿನಾಯಿತಿ ನೀಡುವಂತೆ ವಕೀಲರಿಂದ ಮನವಿ

ಬೆಂಗಳೂರು: ರಾಜ್ಯದಲ್ಲಿ ತಾಪಾಮಾನ ಹೆಚ್ಚಾಗಿದ್ದು ಬಿಸಿಲಬೇಗೆಗೆ ರಾಜಧಾನಿ ಜನ ತತ್ತರಿಸಿದ್ದು 34 ಡಿಗ್ರಿಗಿಂತ ಹೆಚ್ಚಾಗಿದ್ದು ನ್ಯಾಯಾಲಯಗಳಲ್ಲಿ ವೃತ್ತಿ ನಿರತವಾಗಿರುವ ವಕೀಲರು ತಿಳಿಸಿದರು. ವಸ್ತ್ರ ಸಂಹಿತೆಯನ್ನು ಅನುಸರಿಸುತ್ತಿರುವುದರಿಂದ ಕಷ್ಟಪಡುತ್ತಿದ್ದು…

2 months ago