ರಾಜ್ಯ Archives - Page 2 of 231 - ಇ ಮೀಡಿಯಾ ಲೈನ್

ರಾಜ್ಯ

ಒಂದೇ ವಾರದಲ್ಲಿ ಸಿ.ಐ.ಡಿ ತನಿಖೆಯ 3 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ

ಬೆಂಗಳೂರು; ಸಿಐಡಿ ಘಟಕದ ತನಿಖಾಧಿಕಾರಿಗಳಿಂದ ತನಿಖೆಯಾಗಿರುವ, ಬೆಂಗಳೂರು ನಗರ, ರಾಮಮೂರ್ತಿನಗರ ಪೆÇಲೀಸ್ ಠಾಣೆ ಮೊ.ಸಂ:61/2011, ಕಲಂ 465, 468, 471, 420 ಐ.ಪಿ.ಸಿ, ಕೋಲಾರ ಜಿಲ್ಲೆ, ಬೇತಮಂಗಲ ಪೆÇಲೀಸ್ ಠಾಣೆ ಮೊ.ಸಂ:82/2013, ಕಲಂ 419, 465, 468, 470, 120(ಬಿ) ಐ.ಪಿ.ಸಿ ಹಾಗೂ ಸೈಬರ್ ಕ್ರೈಂ ಪೆÇಲೀಸ್...

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ ಸಾವಿರಾರು ಜನ ಭಾಗಿ

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ಕಾವೇರಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ವಾಕಾಥಾನ್ ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ನಗರದ ಕಾವೇರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್‍ನಲ್ಲಿ ಸಾವಿರಾರು...

ಬೇಸಿಗೆಯಲ್ಲಿ ವಕೀಲರ ವಸ್ತ್ರ ಸಂಹಿತೆಗೆ ವಿನಾಯಿತಿ ನೀಡುವಂತೆ ವಕೀಲರಿಂದ ಮನವಿ

ಬೆಂಗಳೂರು: ರಾಜ್ಯದಲ್ಲಿ ತಾಪಾಮಾನ ಹೆಚ್ಚಾಗಿದ್ದು ಬಿಸಿಲಬೇಗೆಗೆ ರಾಜಧಾನಿ ಜನ ತತ್ತರಿಸಿದ್ದು 34 ಡಿಗ್ರಿಗಿಂತ ಹೆಚ್ಚಾಗಿದ್ದು ನ್ಯಾಯಾಲಯಗಳಲ್ಲಿ ವೃತ್ತಿ ನಿರತವಾಗಿರುವ ವಕೀಲರು ತಿಳಿಸಿದರು. ವಸ್ತ್ರ ಸಂಹಿತೆಯನ್ನು ಅನುಸರಿಸುತ್ತಿರುವುದರಿಂದ ಕಷ್ಟಪಡುತ್ತಿದ್ದು ಬೇಸಿಗೆ ಅವಧಿಯು ಮುಗಿಯುವತನಕ ವಕೀಲರ ಹಿತಾದೃಷ್ಟಿಯಿಂದ ವಸ್ತ್ರ ಸಂಹಿತೆಗೆ ಸಡಲಿಕೆ ನೀಡುವಂತೆ ಹೈ ಕೋರ್ಟಿನ ರಿಜಿಸ್ಟ್ರಾರ ಜನರಲ್ ಮತ್ತು ಕರ್ನಾಟಕ...

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಧನಸಹಾಯಕ್ಕೆ ಆರ್ಜಿ ಆಹ್ವಾನ

ಬೆಂಗಳೂರು; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. 2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಎಲ್ಲಾ...

ಕಂದಾಯ ಇಲಾಖೆಯಲ್ಲಿ ಆನ್‍ಲೈನ್ ಸೇವೆಗಳಿಗೆ ಪ್ರೋತ್ಸಾಹ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು; ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‍ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಇಂದು ವಿಕಾಸಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಂದಾಯ ಇಲಾಖೆ, ಭೂಮಾಪನ, ಕಂದಾಯ ವವ್ಯಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ...

ಪ್ರಧಾನಿಗಳಿಂದ 85 ಸಾವಿರ ಕೋಟಿ ವೆಚ್ಚದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ: ಸಾಕ್ಷಿಯಾದ ರಾಜಪಾಲರು

ಬೆಂಗಳೂರು/ಹುಬ್ಬಳ್ಳಿ; ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 10 ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೆ ಚಾಲನೆ ನೀಡಿ ಮತ್ತು 85 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮಕ್ಕೆ ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹುಬ್ಬಳ್ಳಿ ರೈಲು ನಿಲ್ದಾಣದಿಂದ ವರ್ಚವಲ್ ಮೂಲಕ...

ಶಿಕ್ಷಣವು ಮಾನವೀಯತೆಯ ಪ್ರಗತಿಗೆ ಪ್ರೇರಕ ಶಕ್ತಿ: ರಾಜ್ಯಪಾಲರು

ಬೆಂಗಳೂರು/ವಿಜಯಪುರ; ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಬಹಳ ಮುಖ್ಯ. ಆ ದೇಶದ ಮಹಿಳೆಯರು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಪಾಲ್ಗೊಂಡಾಗ ಮಾತ್ರ ಯಾವುದೇ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 15ನೇ ವಾರ್ಷಿಕ...

ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗಿರುವ ತಿಡಿ-ತಿನಿಸುಗಳನ್ನು ಉಪಯೋಗಿಸಬಾರದು

ಬೆಂಗಳೂರು; ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು...

ಆರ್.ಎಸ್.ಎಸ್ -ಬಿಜೆಪಿಯನ್ನು ಸೋಲಿಸಲೇಬೇಕು: ಆರ್. ಮಾನಸಯ್ಯ

ನಾಗಪುರ; ಸಿಪಿಐ (ಎಂಎಲ್ )ರೆಡ್ ಸ್ಟಾರ್ ಪಕ್ಷವು ಮಾರ್ಚ್ 10 ರಂದು ನಾಗಪುರ ಬ್ಯಾರಿಸ್ಟರ್ ರಾಜಬಾಹು ಸಭಾಂಗಣದಲ್ಲಿ ಫ್ಯಾಸಿಸ್ಟ್ ವಿರೋಧಿ ಅಖಿಲ ಭಾರತ ಜನತಾ ಸಮಾವೇಶ ನಡೆಸಲಿದೆ ಎಂದು ಸಮಾವೇಶ ಸಂಘಟನಾ ಸಮಿತಿ ಸಮನ್ವಯಕ ಆರ್. ಮಾನಸಯ್ಯ ಹಾಗೂ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾದ ತುಹಿನ್,...

ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು/ಬಸವ ಕಲ್ಯಾಣ; ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕøತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶ ಸಮುದಾಯದಿಂದ...
- Advertisement -

LATEST NEWS

MUST READ