ರಾಜ್ಯ Archives - Page 229 of 231 - ಇ ಮೀಡಿಯಾ ಲೈನ್

ರಾಜ್ಯ

ಮತದಾನ ಜಾಗೃತಿ ಕಾರ್ಯಕ್ರಮ

ಕಲಬುರಗಿ: ಸ್ವೀಪ್ ಕಲಬುರಗಿ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ವತಿಯಿಂದ ಇಂದು ರಾತ್ರಿ ನಗರದ ಜಗತ್ ವೃತ್ತದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ಸಂಕಲ್ಪ ಪತ್ರ (ಕರಪತ್ರ) ಹಂಚಲಾಯಿತು. ಜಿಲ್ಲಾಧಿಕಾರಿ ಆರ್. ವೆಂಕಟೇಶ, ಡಿಡಿಪಿಐ ಶಾಂತಗೌಡ, ಜಿಪಂ ಸಿಇಒ ಪಿ.‌ರಾಜ್, ಮಹಾನಗರ...

ಜಿಲ್ಲಾ ಸ್ವೀಪ್ ಸಮಿತಿಯಿಂದ ಚಿತ್ರಕಲಾ ಸ್ಪರ್ಧೆ ಮೂಲಕ ಮತದಾನ ಜಾಗೃತಿ 

ಕಲಬುರಗಿ: ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರ ಕಲಬುರಗಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಯಲ್ಲಿ ಚಿತ್ರಕಲಾ ಸ್ಪರ್ಧೆಯ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಡಾ....

50 ವರ್ಷದಿಂದ ಕಟ್ಟಿ ಹಾಕಲಾಗದ ಕುದುರೆಯನ್ನು, ಜಾಧವ್ ಕಟ್ಟಿಹಾಕಿದ್ದಾರೆ: ಚಿಂಚನಸೂರ

ಯಾದಗಿರಿ: ಖರ್ಗೆ ಅವರಿಗೆ ಉಮೇಶ್ ಜಾಧವ್ ಹೆಸರು ಕೇಳಿದ್ರೆ ಖರ್ಗೆಗೆ ನಡುಕ ಶುರುವಾಗುತ್ತಿದೆ ನಾವು ಅಶ್ವಮೇಧ ಕುದುರೆ ಕಟ್ಟಿ ಹಾಕಿದ್ದೇವೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರು ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಶ್ವಮೇಧ ಕುದುರೆ ವ್ಯಂಗ್ಯಾವಾಡಿದ್ದಾರೆ.  

ಎಚ್.ಡಿ.ಕೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಕೊಪ್ಪಳ: ಇದು ಭತದ ನಾಡು ಗಂಗಾವತಿ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರೆದ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆಗೆ ಗಂಗಾವತಿಗೆ ಅಗಮಿಸಿದ ಪ್ರಧಾನಿ ಮೋದಿ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಸರಕಾರದ್ದು ಒಂದೇ ಮಿಷನ್ ಅದು ಕಮಿಷನ್ ಎಂದು ಸಮ್ಮಿಶ್ರ ಸರಕಾರದ ವಿರುದ್ಧ ವಾಗ್ದಾಳಿ...

ನನಗೂ ಮೂರು ಸಲ ಮುಖ್ಯಮಂತ್ರಿ ಹುದ್ದೆ ತಪ್ಪಿದೆ. ನಾನೇನು ಪಕ್ಷದ ವಿರುದ್ದ ಮುನಿಸಿಕೊಂಡೆನಾ: ಖರ್ಗೆ

ಕಲಬುರಗಿ: ಬೇರೆ ಬೇರೆ ಕಾರಣಗಳಿಂದಾಗಿ ನನಗೂ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿದೆ. ಹಂಗಂತ ನಾನೇನಾದರೂ ಬಹಿರಂಗವಾಗಿ ಮಾತನಾಡಿದ್ದೇನೆ. ನನಗೆ ಪಕ್ಷ ಹಾಗೂ ಅದರ ಸಿದ್ದಾಂತಗಳು ಮುಖ್ಯವಾಗಿದ್ದವು. ಆದರೆ, ನಮ್ಮ...

ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಟ್ಯಾಂಕರ ಲಾಭಿ ನಿವಾರಿಸಲು ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ:  ಜಿಲ್ಲೆಯಲ್ಲಿ ಭೀಕರ ಬರಗಾಲದ ಛಾಯೆಯಿಂದಾಗಿ ಕುಡಿಯುವ ನೀರಿನ ತೊಂದರೆ ಉಲ್ಭಣವಾಗುತ್ತಿದೆ. ಇಂಥಹ ಸಂದರ್ಭದಲ್ಲಿ ನೀರಿನ ಟ್ಯಾಂಕರ ಹೊಂದಿರುವ ಮಾಲೀಕರು ಲಾಭಿ ನಡೆಸಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಲ್ಭಣಗೊಳಿಸುತ್ತಿರುವ ದೂರುಗಳು ಕೇಳಿಬರುತ್ತಿವೆ. ಆಯಾ ತಾಲೂಕಿನ ತಹಶೀಲ್ದಾರರು ಗ್ರಾಮ...

ರಾಜಕೀಯ ಸುದ್ದಿ ಪ್ರಸಾರ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಕಲಬುರಗಿ:  ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಚಾನೆಲ್‌ಗಳಲ್ಲಿ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿ ಏಕಪಕ್ಷೀಯವಾಗಿ ಪ್ರಚಾರ...

ದೇಶದ ಅಭೀವೃಧ್ದಿಗೊಳಿಸುವಲ್ಲಿ ಕಾಂಗ್ರೆಸ್ ಬಿಜೆಪಿ ಸೋತಿವೆ: ಸೋಮಶೇಖರ

ಸುರಪುರ: ದೇಶ ಮತ್ತು ರಾಜ್ಯದ ಅಭೀವೃಧ್ಧಿಯಲ್ಲಿ ಆಳ್ವಿಕೆ ನಡೆಸಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಏನು ಮಾಡಿಲ್ಲ, ದೇಶದಲ್ಲಿ ಕಾಡುತ್ತಿರುವ ಸಮಸ್ಯೆಗಳು ಶಾಸ್ವತವಾಗಿ ಹಾಗೆಯೆ ಇವೆ, ಇದರಿಂದ ಈ ಎರಡೂ ಪಕ್ಷಗಳನ್ನು ಜನ ತಿರಸ್ಕರಿಸಬೇಕಿದೆ ಎಂದು ಎಸ್‌ಯುಸಿಐ(ಸಿ) ಅಭ್ಯಾರ್ಥಿ ಕೆ.ಸೋಮಶೇಖರ ಮಾತನಾಡಿದರು. ನಗರದ ಖಾಸಗಿ ಹೊಟೆಲಿನಲ್ಲಿ ಸುದ್ದಿಗೋಷ್ಟಿ ನಡೆಸಿ...

ಲೋಕಸಭಾ ಚುನಾವಣೆ ಅಂಗವಾಗಿ ಪೊಲೀಸ್ ಪಥ ಸಂಚಲನ

ಸುರಪುರ: ರಾಜ್ಯದಲ್ಲಿ ಅತೀ ಸೂಕ್ಷ್ಮ ಮತಕ್ಷೇತ್ರದಲ್ಲಿ ಒಂದಾದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ೨೦೧೯-೨೦ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು. ಬುಧವಾರ ಬೆಳಿಗ್ಗೆಯೆ ಸುರಪುರ ಮತ್ತು ರಂಗಂಪೇಟೆಯ ಜನರಿಗೆ ಪೊಲೀಸ್ ಬೂಟಿನ ಸದ್ದು ಕೇಳಿಸಿದ್ದರಿಂದ ಜನರು ರಸ್ತೆಗ ಬಂದು ನೋಡುವಂತಾಯಿತು.ನೂರಾರು ಸಂಖ್ಯೆಯ ಜಿಲ್ಲಾ...

ಧರ್ಮದ ಆಧಾರದ ಮೇಲೆ ದೇಶ ವಿಭಜಿಸುವ ಶಕ್ತಿಗಳನ್ನು ಸೋಲಿಸಿ:  ಖರ್ಗೆ ಮನವಿ.

ಕಲಬುರಗಿ: ದೇಶದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ಸಮುದಾಯದವರು  ಪರಿಶ್ರಮಿಸಬೇಕು ಎಂದು ಕಲಬುರಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದರು. ನಗರದ ರಾಜರಾಜೇಶ್ವರಿ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಜಿಲ್ಲಾ ಗಾಣಿಗ ಸಮಾಜದ ಮುಖಂಡರ ಸಭೆಯನ್ನು...
- Advertisement -

LATEST NEWS

MUST READ