ರಾಜ್ಯ Archives - Page 230 of 231 - ಇ ಮೀಡಿಯಾ ಲೈನ್

ರಾಜ್ಯ

ಕಾಂಗ್ರೇಸ ಪಕ್ಷ ರೈತರ ಪರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕಾಂಗ್ರೇಸ್ ಪಕ್ಷ ಅಧಿಕಾರದಲ್ಲಿರುವಾಗೆಲ್ಲ ರೈತರ ಪರ ಯೋಜನೆಗಳನ್ನು ಹಾಕಿಕೊಂಡು ಅವರ ಸಾಲ ಮನ್ನಾ ಮಾಡಿದೆ. ಆದರೆ ಮೋದಿ ಸರ್ಕಾರ ಏನು ಮಾಡಿದೆ? ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸದ ಅಭ್ಯರ್ಥಿ ಹಾಗೂ ಲೋಕಸಭೆ ಕಾಂಗ್ರೇಸ್ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಬಳೂರ್ಗಿ ಗ್ರಾಮದಲ್ಲಿ...

ಚೆಕ್‍ಬೌನ್ಸ್ ಪ್ರಕರಣ: ಚಿಂಚನಸೂರ್ ವಿಶೇಷ ಕೋರ್ಟ್ ವಶಕ್ಕೆ

ಕಲಬುರಗಿ: ಚೆಕ್‍ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಶಕ್ಕೆ ಪಡೆದಿದೆ. ಸಾಕ್ಷಿ ವಿಚಾರಣೆ ವೇಳೆ ಬಾಬುರಾವ್ ಚಿಂಚನಸೂರ್ ಅವರು ಗೈರು ಹಾಜರಾದ ಹಿನ್ನೆಲೆಯಲ್ಲಿ ಕೋರ್ಟ್‍ನಿಂದ ವಾರೆಂಟ್ ಜಾರಿಯಾಗಿತ್ತು. ವಾರೆಂಟ್ ವಾಪಸ್‍ಗೆ ಅರ್ಜಿ ಸಹ ಸಲ್ಲಿಸಿದ್ದರು. ಈ ನಡುವೆ ಅವರನ್ನು...

ಚೌಕಿದಾರ್ ಹುಷಾರಾಗಿದ್ದರೆ ಸಾವಿರಾರು ಕೋಟಿ ಲೂಟಿ‌ ಹೊಡೆದವರು ದೇಶ ಬಿಟ್ಟು ಓಡಿ ಹೋಗುತ್ತಿರಲಿಲ್ಲ. ಖರ್ಗೆ

ಕಲಬುತಗಿ: ದೇಶದ ಚುಕ್ಕಾಣಿ ಹಿಡಿದ ನಾಯಕ ಎಲ್ಲ ವರ್ಗದ, ಧರ್ಮದ ಜನರನ್ನು ಒಟ್ಟಾಗಿ ತೆಗೆದುಕೊಂಡು ಅಭಿವೃದ್ದಿ ಪಥದತ್ತ ದೇಶವನ್ನು ಕೊಂಡೊಯ್ಯಬೇಕು. ಆದರೆ ಕೆಲವರಿಗೆ ಜನರು ಒಗ್ಗಟ್ಟಾಗಿರುವುದು ಬೇಕಿಲ್ಲ ಅಂತವರಿಂದ ಜನಹಿತಕ್ಕೆ ಧಕ್ಕೆಯಾಗುತ್ತದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ತೇಸ್ ಅಭ್ಯರ್ಥಿ ಹಾಗೂ ಲೋಕಸಭೆಯ ಕಾಂಗ್ರೇಸ್ ನಾಯಕ ಶ್ರೀ...

ಶ್ರೀಮಂತರ ಪರವಿರುವ ಮೋದಿಯನ್ನು ತಿರಸ್ಕರಿಸಿ, ಬಡವರ ಪರವಿರುವ ರಾಹುಲ್ ಗಾಂಧಿಯನ್ನು ಪುರಸ್ಕರಿಸಿ:  ಖರ್ಗೆ.

ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಭುಗಳು. ಸಂವಿಧಾನದ ಬದ್ದ ಹಕ್ಕುಗಳ ಅಡಿಯಲ್ಲಿ ಪ್ರತಿಯೊಬ್ಬರು ಸಮಾನ ಅವಕಾಶಗಳನ್ನು ಪಡೆದುಕೊಳ್ಳಬಹುದಾಗಿದೆ. ಆದರೆ, ಸಂವಿಧಾನದದ ಮೂಲತತ್ವಗಳಿಗೆ ತೀಲಾಂಜಲಿ ಇಡುತ್ತಿರುವ ಬಿಜೆಪಿ ಸಂವಿಧಾನ ಬದಲಾವಣೆಯ ಮಾತುಗಳನ್ನಾಡುತ್ತಿದೆ ಎಂದು  ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಅವರು ಅಫಜಲಪೂರ ತಾಲೂಕಿನ...

ಖರ್ಗೆ 50 ವರ್ಷ ಅಧಿಕಾರದಲ್ಲಿದ್ದರೂ ಈ ಭಾಗಕ್ಕೆ ಏನು ಅಭಿವೃದ್ದಿ ಮಾಡಲಿಲ್ಲ: ರವಿಕುಮಾರ್

ಕಲಬುರಗಿ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಸಭೆ ಹಿನ್ನೆಲೆಯಲ್ಲಿ ಇಂದು ಸೇಡಂ ವಿಧಾನಸಭಾ ಕ್ಷೇತ್ರದ ಮುಧೋಳ ಗ್ರಾಮದಲ್ಲಿ “ದಲಿತ ಸಮಾವೇಶ”  ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ ಖರ್ಗೆಯವರು 50 ವರ್ಷ ಅಧಿಕಾರದಲ್ಲಿದ್ದರೂ ಈ ಭಾಗ ಏನು ಅಭಿವೃದ್ದಿ ಮಾಡಲಿಲ್ಲ, ಕೇವಲ ತಮ್ಮ ಅಭಿವೃದ್ದಿ ಮಾತ್ರ...

ಪ್ರಜಾತಂತ್ರದ ಅಳಿವು ಉಳಿವಿನ ಚುನಾವಣೆ- ಖರ್ಗೆ.

ಕಲಬುರಗಿ: ಪ್ರಸ್ತುತ ಲೋಕಸಭಾ ಚುನಾವಣೆ ದೇಶದ ಮಟ್ಟಿಗೆ ಬಹಳ ಪ್ರಮುಖ ಚುನಾವಣೆಯಾಗಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಅಳಿವು ಉಳಿವಿನ ಪ್ರಶ್ನೆಯಾಗಿದೆ ಇದನ್ನು ಜನರು ಅರಿತುಕೊಂಡು ಮತ ಚಲಾಯಿಸಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೇಸ್ ನಾಯಕ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಕರೆ...

ಪ್ರಧಾನಮಂತ್ರಿ ಆಗಮನಕ್ಕೆ ಪೂರ್ವಭಾವಿ ಸಭೆ

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರವರು 13, ಶನಿವಾರ ದಂದು ಬೆಂಗಳೂರಿಗೆ ಆಗಮಿಸುವ ಸಲುವಾಗಿ ಉಪಮುಖ್ಯಮಂತ್ರಿ ಶ್ರೀ ಆರ್.ಅಶೋಕ್ ಅವರು ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಖಜಾಂಚಿ ಶ್ರೀ...

ಖರ್ಗೆ, ಜಾಧವ ಸೇರಿ 12 ಅಭ್ಯರ್ಥಿಗಳು ಕಣದಲ್ಲಿ

ಕಲಬುರಗಿ: ಗುಲ್ಬರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರಸ್ ನ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿಯ ಡಾ. ಉಮೇಶ ಜಾಧವ ಸೇರಿದಂತೆ ಒಟ್ಟು 12  ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ನಾಮಪತ್ರ ಸಲ್ಲಿಸಿದ್ದ 19 ಅಭ್ಯರ್ಥಿಗಳಲ್ಲಿ 7 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ಪಡೆದಿರುವುದರಿಂದ ಇದೀಗ 12 ಜನ ಮಾತ್ರ ಕಣದಲ್ಲಿ...

ಕಲಬುರಗಿಯಲ್ಲಿ ಮಾಜಿ ಸಿಎಂ ಚೌಹಾಣರಿಂದ ರೋಡ್ ಶೋ

ಕಲಬುರಗಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಬಜೆಪಿ ರಾಷ್ಟ್ರೀಯ ಉಪಾಧ್ಯಕ್ಷ  ಶಿವರಾಜ್ ಸಿಂಗ್ ಚೌಹಾಣ್ ಅವರು  ನಗರದ ಗಣೇಶ ಮಂದಿರದಿಂದ ಸುಪರ್ ಮಾರ್ಕೆಟ್ ವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ನಗರ ಜಿಲ್ಲಾದ್ಯಕ್ಷ ಬಿ.ಜಿ. ಪಾಟೀಲ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮೂಡ, ರಾಜಕುಮಾರ...

ದೇಶದ ಮೊದಲ ಲೋಕ ಸಭಾ ಚುನಾವಣೆ ಹೇಗಿತ್ತು ಗೊತ್ತಾ.?

2019ರ ಚುನಾವಣಾ ಕಾವು ಏರತೊಡಗಿದೆ. ಬೇಸಿಗೆಯ ಉರಿ ಬಿಸಿಲನ್ನು ಲೆಕ್ಕಿಸದೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ಹರಸಾಹಸ ಪಡುತ್ತಿದ್ದಾರೆ. ಲೋಕಸಭಾ ಚುನಾವಣೆ ಒಂದು ದೇಶದ ಭವಿಷ್ಯವನ್ನು ನಿರ್ಧರಿಸಲಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಇಂತಹ ಅತಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಲೋಕಸಭಾ ಚುನಾವಣೆಯ ಪ್ರಾರಂಭಿಕ...
- Advertisement -

LATEST NEWS

MUST READ