ರಾಜ್ಯ Archives - Page 230 of 231 - ಇ ಮೀಡಿಯಾ ಲೈನ್

ರಾಜ್ಯ

ಆರ್.ಎಸ್.ಎಸ್ -ಬಿಜೆಪಿಯನ್ನು ಸೋಲಿಸಲೇಬೇಕು: ಆರ್. ಮಾನಸಯ್ಯ

ನಾಗಪುರ; ಸಿಪಿಐ (ಎಂಎಲ್ )ರೆಡ್ ಸ್ಟಾರ್ ಪಕ್ಷವು ಮಾರ್ಚ್ 10 ರಂದು ನಾಗಪುರ ಬ್ಯಾರಿಸ್ಟರ್ ರಾಜಬಾಹು ಸಭಾಂಗಣದಲ್ಲಿ ಫ್ಯಾಸಿಸ್ಟ್ ವಿರೋಧಿ ಅಖಿಲ ಭಾರತ ಜನತಾ ಸಮಾವೇಶ ನಡೆಸಲಿದೆ ಎಂದು ಸಮಾವೇಶ ಸಂಘಟನಾ ಸಮಿತಿ ಸಮನ್ವಯಕ ಆರ್. ಮಾನಸಯ್ಯ ಹಾಗೂ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾದ ತುಹಿನ್,...

ವಿಶ್ವ ಹಿರಿಯ ನಾಗರೀಕರ ದಿನಾಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

ಹಿರಿಯ ನಾಗರೀಕರ ಆರೋಗ್ಯ ಬಹಳ ಮುಖ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಆರೋಗ್ಯ ಬಹಳ ಮುಖ್ಯ. ಆರೋಗ್ಯ ಗಟ್ಟಿಯಾಗಿದ್ದರೆ ಎಲ್ಲ ಕೆಲಸಗಳನ್ನು ಮಾಡಬಹುದು. ಹೀಗಾಗಿ ಹಿರಿಯರ ಆರೋಗ್ಯಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಹಿರಿಯ ನಾಗರಿಕರ ಸೇವಾಭತ್ಯೆಯನ್ನು ಹೆಚ್ಚಿಗೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು...

ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರ ರಕ್ಷಣೆಗೆ ಪಂಜಾಬ್‌ ಸರ್ಕಾರ ಉದ್ದೇಶಪೂರ್ವಕವಾಗಿ ಭಂಗ ತಂದಿದೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಶುಕ್ರವಾರ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಂಜಾಬ್‌ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರ ಪ್ರತಿಕೃತಿಯನ್ನು ದಹನ ಮಾಡುವ ಮೂಲಕ...

ಕನ್ನಡ ರಾಜ್ಯೋತ್ಸವದ ಜೊತೆಗೆ ಪುನೀತ್ ನುಡಿ ನಮನ ಕಾರ್ಯಕ್ರಮ

ತೊರ‍್ನಹಳ್ಳಿ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ತೊರ‍್ನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪುನೀತ್ ರಾಜಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಪ್ರತಿ ವರ್ಷ...

ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿದ್ದ ನಾಯಕನಿಗೆ 6 ವರ್ಷ ಉಚ್ಚಾಟನೆ

ಹಾವೇರಿ: ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Election) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರ ಸೂಚನೆಯಂತೆ ಮಲ್ಲಿಕಾರ್ಜುನನನ್ನ ಹಾವೇರಿ ಜಿಲ್ಲಾಧ್ಯಕ್ಷ ಕಲಕೋಟಿ ಉಚ್ಚಾಟಿಸಿ ಇಂದು (ಗುರುವಾರ) ಆದೇಶ ಹೊರಿಸಿದ್ದಾರೆ. ಧಾರವಾಡ ದ್ವಿಸದಸ್ಯ...

ಕಾನೂನು ಮಾಪನಶಾಸ್ತ್ರ ಇಲಾಖೆಗೆ ಸಿಬ್ಬಂದಿಗಳ ಶೀಘ್ರ ನೇಮಕ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು; ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಕಾಸಸೌಧದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ...

೨೦೨೧ ರ ಡಾ.ಚನ್ನಬಸವ ಪಟ್ಟದ್ದೇವರ ಕಾಯಕ ಪ್ರಶಸ್ತಿಗೆ ಆಯ್ಕೆ

ಭಾಲಿ: ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರು. ಮರಾಠಿ ಮತ್ತು ಉರ್ದು ಭಾಷೆಯ ಪ್ರಾಬಲ್ಯದಲ್ಲಿಯೂ ಕನ್ನಡದ ಉಳಿವಿಗಾಗಿ ಹೊರಾಡಿದ ಕನ್ನಡದ ಪಟ್ಟದ್ದೇವರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಮೂಲಕ ಗಡಿಭಾಗದಲ್ಲಿ ಕನ್ನಡದ ರಣಭೇರಿ ಮುಳಗಿಸಿದ ಸಾಂಸ್ಕೃತಿಕ ರಾಯಭಾರಿಗಳು. ಬಸವಾದಿ ಶರಣರ ತತ್ವಾದರ್ಶಗಳನ್ನು...

ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆ-ಅಧ್ಯಯನ ಕಾರ್ಯಗಳಿಗೆ ಸಂಪೂರ್ಣ ಸಹಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು; ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಪಾತ್ರ ಬಹಳ ಮುಖ್ಯವಾಗಿದೆ. ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆ-ಅಧ್ಯಯನ ಮತ್ತು ವಿಸ್ತರಣಾ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ ವರ್ಧನಾ...

ಸ್ತ್ರೀ ಸಾಮಥ್ರ್ಯಯೋಜನೆಯಡಿ 5 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಇದೇ ವರ್ಷ ಸುಮಾರು 5 ಲಕ್ಷ ಹೆಣ್ಣು ಮಕ್ಕಳಿಗೆ ಕರ್ನಾಟಕದಲ್ಲಿ ಉದ್ಯೋಗ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇಂದು ವಿಧಾನಸೌದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮದ...

8 ರಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ, ಮಾರಾಟ ಮೇಳ: ದಸರಾ ಗೊಂಬೆಗಳೇ ಪ್ರಮುಖ ಆಕರ್ಷಣೆ

ಬೆಂಗಳೂರು: ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 08 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮಾರಾಟ ಮೇಳದಲ್ಲಿ ದಸರಾ...
- Advertisement -

LATEST NEWS

MUST READ