ರಾಜ್ಯ Archives - Page 230 of 231 - ಇ ಮೀಡಿಯಾ ಲೈನ್

ರಾಜ್ಯ

2021 ಹಿನ್ನೋಟ : ದೇವನಾಗರಗೆ ಸಹಿಗಿಂತ ಕಹಿಯೇ ಹೆಚ್ಚು

# ಕುಶಲ ದಾವಣಗೆರೆ: ಪಂಚಮಸಾಲಿ, ವಾಲ್ಮೀಕಿ ನಾಯಕ, ಕುರುಬ ಸಮಾಜದಿಂದ ಮೀಸಲಾತಿಗೆ ಪ್ರಬಲ ಹೋರಾಟ, ಅಬ್ಬರಿಸಿದ ಕೊರೊನಾ, ಪ್ರಾಣವಾಯು, ಲಸಿಕೆಗಾಗಿ ಪರದಾಟ, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಅಮಿತ್‌ ಶಾ ಹೇಳಿಕೆ, ಗಮನ ಸೆಳೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ, ದಾಖಲೆ ಮಳೆ, ಅತಿವೃಷ್ಟಿ, ವರ್ಷಾಂತ್ಯದಲ್ಲಿ ಆಪಘಾತಗಳ ಸರಮಾಲೆ.., ಇವು...

ಮೈತ್ರಿ ಬಗ್ಗೆ ಕೆಣಕಿದ ಕಾಂಗ್ರೆಸ್ ಪಕ್ಷಕ್ಕೆ ಕುಟುಕಿದ ಜೆಡಿಎಸ್

ಕಾಂಗ್ರೆಸ್ ಗೆದ್ದಲು ಹಿಡಿದ ಪಕ್ಷ ಪ್ರಾದೇಶಿಕ ಪಕ್ಷಗಳ ಬಲದಲ್ಲಿ ಬದುಕು ಕಂಡುಕೊಂಡ ಪಕ್ಷ ಎಂದು ಮೂದಲಿಸಿದ ದಳ ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಲೇವಡಿ ಮಾತುಗಳನ್ನಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ನೀಡಿದೆ. ತನ್ನನ್ನು ಎಕ್ಸ್ ಜಾಲತಾಣದಲ್ಲಿ ಕೆಣಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದೇ ಜಾಲತಾಣದಲ್ಲಿ...

ಡಾ. ಅಂಬೇಡ್ಕರ್‌ ಗೆ ಕ್ಷೌರ ಸೇವೆ ನಿರಾಕರಿಸಿ ಮೀಸಲಾತಿಯಿಂದ ವಂಚಿತರಾಗಿದ್ದೇವೆ ಎಂ.ಬಿ ಶಿವಕುಮಾರ್ ಬೇಸರ

ಬೆಂಗಳೂರು: ಕ್ಷೌರಿಕರು ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಕ್ಷೌರ ಸೇವೆ ನಿರಾಕರಿಸಿ ಮೀಸಲಾತಿಯಿಂದ ವಂಚಿತರಾಗಿದ್ದೇವೆ ಎಂದು ಕ್ಷೌರಿಕ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಬಿ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಕ್ಷೌರಿಕರು ಬಲಿಷ್ಠ ಜಾತಿಗಳಿಗೆ ಮುಕ್ತವಾಗಿ ಕ್ಷೌರ ಸೇವೆಯನ್ನು ನೀಡಿ, ಪರಿಶಿಷ್ಟರನ್ನು ಹಾಗೂ...

ಆನೇಕಲ್ ಗೆ ಕೀರ್ತಿತಂದ ನದೀಮ್ ಪಾಷಾ, ಪ್ರವೀಣ್ ಕುಮಾರ್

ಅಂತಾರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯದಲ್ಲಿ ಪ್ರಶಸ್ತಿ ಆನೇಕಲ್, ಡಿ 17: ನೇಪಾಳದ ಕಠ್ಮಂಡುವಿನಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಾರ್ಗೆಟ್ ಬಾಲ್ ಪ್ರೇಸಿಡೆಂಟ್ ಕಪ್ ಪಂದ್ಯದಲ್ಲಿ ಪ್ರಶಸ್ತಿ ಗೆದ್ದ ಭಾರತ ತಂಡದಲ್ಲಿ ಕರ್ನಾಟಕದ ಏಳು ಆಟಗಾರರು ಇದ್ದಾರೆ. ಅದರಲ್ಲಿ ನದೀಮ್ ಪಾಷಾ, ಪ್ರವೀಣ್ ಕುಮಾರ್ ಆನೇಕಲ್ ತಾಲ್ಲೂಕಿನ ಆಟಗಾರರು...

ಆರ್ಥಿಕ ಸ್ಥಿತಿಯಲ್ಲಿ 2047ಕ್ಕೆ ನಮ್ಮ ದೇಶ ವಿಶ್ವದಲ್ಲಿಯೇ ಮೊದಲು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಭಾರತದ ಬೆಳವಣಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಬೆಳೆಯುತ್ತಾ ಸಾಗುತ್ತಿದೆ. 2027ಕ್ಕೆ ನಮ್ಮ ದೇಶ ಆರ್ಥಿಕ ಸ್ಥಿತಿಯಲ್ಲಿ ವಿಶ್ವದಲ್ಲಿ 3ನೇ ಸ್ಥಾನಕ್ಕೆ ಬರಲಿದ್ದು, 2047 ಕ್ಕೆ ವಿಶ್ವದಲ್ಲಿಯೇ ಮೊದಲ ಸ್ಥಾನ ಗಳಿಸುವುದು ಖಚಿತ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದರು. ಇಂದು ಎ.ಎಸ್.ಸಿ ಸೆಂಟರ್...

ಚಿಕ್ಕಮಗಳೂರುನಲ್ಲಿ ಪ್ರಥಮ ಜಾನಪದ ಸಮ್ಮೇಳನ: ಮಂಜಮ್ಮ ಜೋಗತಿ ಉದ್ಘಾಟನೆ

ಚಿಕ್ಕಮಗಳೂರು: ಕನ್ನಡ ಜಾನಪದ ಪರಿಷತ್ ವತಿಯಿಂದ ಆಯೋಜಿಸಲಾದ ಜಿಲ್ಲಾ ಪ್ರಥಮ ಜಾನಪದ ಸಮ್ಮೇಳನವನ್ನು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಉದ್ಗಾಟಿಸಿದರು. ಕನ್ನಡ ಜಾನಪದ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿ, ಜಾನಪದ ವಿದ್ವಾಂಸ ಡಾ. ಬಸವರಾಜು ನೆಲ್ಲಿಸರ, ಕಸಾಪ ಚಿಕ್ಕಮಗಳೂರು ನಿಕಟಪೂರ್ವ ಅಧ್ಯಕ್ಷ ಚಂದ್ರಪ್ಪ,...

ಬಸವ ತತ್ವ ಹಾಗೂ ಕೇಶವ ಕೃಪಾದ ನಡುವೆ ನಡೆಯುತ್ತಿರು ಚುನಾವಣೆ: ಸಿಎಂ ಇಬ್ರಾಹಿಂ

ಕಲಬುರಗಿ: ಯಡಿಯೂರಪ್ಪ ಬಿಜೆಪಿಯಲ್ಲಿ ಅನುಭವಿಸುತ್ತಿರುವ ಯಾತನೆಯನ್ನು ವಿವರಿಸಿ, ಈ‌ ಚುನಾವಣೆ ಬಸವ ತತ್ವ ಹಾಗೂ ಕೇಶವ ಕೃಪಾ ನಡುವೆ ನಡೆಯುತ್ತಿರುವ ಚುನಾವಣೆ ಎಂದು ಮಾಜಿ ಕೇಂದ್ರ ಸಚಿವ  ಸಿಎಂ ಇಬ್ರಾಹಿಂ ಹೇಳಿದ್ದಾರೆ. ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ಈ‌ ಚುನಾವಣೆ...

ಕ.ಕರ್ನಾಟಕದಲ್ಲಿ 8,520 ಕೋಟಿ ರೂ. ಖರ್ಚು: ಉದ್ಯೋಗ, ಶಿಕ್ಷಣದಲ್ಲಿ ಭರಪೂರ ಮೀಸಲಾತಿ: ಸಿಎಂ ಸಿದ್ದು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ 2013ರಲ್ಲಿ ಜಾರಿಗೆ ಬಂದು ಇದೀಗ ಹತ್ತು ವರ್ಷ ಪೂರೈಸಿದ್ದು, ಕಳೆದ ಒಂದು ದಶಕದಲ್ಲಿ ಪ್ರದೇಶದಲ್ಲಿ ಮೂಲಸೌಕರ್ಯ ಬಲವರ್ದನೆಗೆ 8,520 ಕೋಟಿ ರೂ. ಖರ್ಚು ಮಾಡಲಾಗಿದೆ. ಇದಲ್ಲದೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ...

ರಾಜ್ಯದ ವ್ಯಕ್ತಿಯೊಬ್ಬರು ದೆಹಲಿಯಲ್ಲಿ ಜಾಗೃತಿಗಾಗಿ ಮ್ಯಾರಥಾನ್ ನಡೆಸಿರುವುದು ಇದೇ ಪ್ರಥಮ: ಕೆ.ಸಿ.ನಾರಾಯಣ ಗೌಡ

ಬೆಂಗಳೂರು: ನವದೆಹಲಿಯಲ್ಲಿ ಮತದಾನ ಜಾಗೃತಿಗಾಗಿ ವಿನೂತನ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯ ರೇಷ್ಮೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಕೆ. ಸಿ. ನಾರಾಯಣ ಗೌಡ ರವರು ಮೆಚ್ಚುಗೆ...

ದಲಿತರಿಗೆ ಉಚಿತ ದವಸ- ಧಾನ್ಯ ನೀಡಲು ಛಲವಾದಿ ನಾರಾಯಣ ಸ್ವಾಮಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ವಕ್ತಾರ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಭೇಟಿ ನೀಡಿ ದಲಿತ ವರ್ಗದವರಿಗೆ ನವೆಂಬರ ವರೆಗೆ ರಾಜ್ಯ ಸರ್ಕಾರದಿಂದ ಉಚಿತ ದವಸ ಧಾನ್ಯ ನೀಡುವಂತೆ ಮನವಿ ಮಾಡಿದ್ದಾರೆ. ಕೊರೋನಾ ಸಂಕಷ್ಟಕ್ಕೆ ಅನೇಕ ರೀತಿಯ...
- Advertisement -

LATEST NEWS

MUST READ