ರಾಜ್ಯ Archives - Page 3 of 231 - ಇ ಮೀಡಿಯಾ ಲೈನ್

ರಾಜ್ಯ

ನೈಸರ್ಗಿಕ ಕೃಷಿಯನ್ನು ಉತ್ತೇಜಿಸಿ; ರಾಜ್ಯಪಾಲರ ಕರೆ

ಬೆಂಗಳೂರು; ಕೃಷಿ ಕ್ಷೇತ್ರದಲ್ಲಿ ಭವಿಷ್ಯದ ಅಗತ್ಯಗಳನ್ನು ಪರಿಗಣಿಸಿ, ಪ್ರಸ್ತುತ ದಿನಗಳ ದೃಷ್ಟಿಕೋನದಲ್ಲಿ, ಪ್ರಪಂಚದ ವಿವಿಧ ಸ್ಥಳಗಳಲ್ಲಿ ಲಭ್ಯವಿರುವ ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣುವ ನಮ್ಮ ಗುರಿಯನ್ನು ಸುಲಭವಾಗಿ ಸಾಧಿಸಬಹುದು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್...

ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳು “ಅರಿವು ಕೇಂದ್ರ”ಗಳಾಗಿ ನಾಮಕರಣ: ಸಚಿವ ಪ್ರಿಯಾಂಕ ಖರ್ಗೆ

ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಹೆಚ್ಚಳ ಬೆಂಗಳೂರು; ರಾಜ್ಯ ಸರ್ಕಾರವು “ ಅರಿವು ಕೇಂದ್ರ” ಗಳ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಹೆಚ್ಚಳ ಮಾಡಲಾಗುವುದು ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು. ಅವರು ಇಂದು...

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ ಇಂದಿನಿಂದ ಅನುಷ್ಠಾನ: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ, 2023 ಅನ್ನು 4ನೇ ಮಾರ್ಚ್ 2024ರಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಶಾಸನ ರಚನೆ, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು ತಿಳಿಸಿದರು. ಇಂದು ವಿಧಾನಸೌಧದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...

ಮಾರ್ಚ್ 4 ರಂದು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವ

ಬೆಂಗಳೂರು; ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವ-2024 ಕಾರ್ಯಕ್ರಮವನ್ನು ಮಾರ್ಚ್ 4 ರಂದು ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎಸ್.ವಿ. ಸುರೇಶ್ ಅವರು ತಿಳಿಸಿದರು. ಇಂದು ಪ್ರೆಸ್ ಕ್ಲಬ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕೃಷಿ ಇಲಾಖೆಯ 750 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ; ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ಬೆಂಗಳೂರು; ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್....

ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಹೆಚ್ಚಳ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು; ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಅರಮನೆ ಮೈದಾನದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ...

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ

ಬೆಂಗಳೂರು; 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಫೆಬ್ರವರಿ 16 ರಂದು ಆಯವ್ಯಯವನ್ನು ಮಂಡಿಸಿದ್ದು, ಕಾಂಗ್ರೆಸ್ಸಿನ 9 ಸದಸ್ಯರು,...

ಒಂದು ಲಕ್ಷ ಉದ್ಯೋಗ ನೀಡುವ ಗುರಿ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಸ್ಥಳದಲ್ಲೇ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡುವ ವಿನೂತನ ಯೋಜನೆ ಉದ್ಯೋಗ ಮೇಳದಲ್ಲಿ 75 ಸಾವಿರ ಆಕಾಂಕ್ಷಿಗಳಿಂದ ಹೆಸರು ನೋಂದಣಿ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ...

ಮೋಹನ್ ಕುಮಾರ್ ದಾನಪ್ಪರ ಕಾರ್ಯಗಳು ದಾಖಲೆಯಾಗಿ ಉಳಿಯಲಿ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿರವರು ಪತ್ರದ ಮುಖಾಂತರ...

ಬೆಂಗಳೂರು; CHO ನೌಕರರ ಮುಷ್ಕರ ವಾಪಸ್

ಬೆಂಗಳೂರು; ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ರಾಜ್ಯ ಸಮುದಾಯ ನೌಕರರ ಮುಷ್ಕರವೂ, ನಾಲ್ಕನೇ ದಿನವಾದ ಇಂದು ರಾಜ್ಯ ಸರ್ಕಾರವು, 6192 ನೌಕರರ ಬೇಡಿಕೆಗಳ ಪರಿಹಾರಕ್ಕೆ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್ ಹೆಚ್ ಎಂ ಗುತ್ತಿಗೆ...
- Advertisement -

LATEST NEWS

MUST READ