ರಾಜ್ಯ Archives - Page 3 of 231 - ಇ ಮೀಡಿಯಾ ಲೈನ್

ರಾಜ್ಯ

ಹೈದರಾಬಾದ್‌ʼನಲ್ಲಿ ಹೆಚ್ಡಿಕೆ-ಕೆಸಿಆರ್‌ 3 ಗಂಟೆಗಳ ಸಭೆ

ಹೈದರಾಬಾದ್: ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಡುವಿನ ಭೇಟಿ ಹೈದರಾಬಾದ್ʼನಲ್ಲಿಂದು ಸರಿಸುಮಾರು ಮೂರು ಗಂಟೆಗಳ ಕಾಲ ನಡೆಯಿತು. ಈ ಭೇಟಿಯ ಫಲಶ್ರುತಿಯಾಗಿ ದಸರಾ-ವಿಜಯದಶಮಿಗೆಲ್ಲ ದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಪರ್ಯಾಯವಾದ ರಾಜಕೀಯ ಶಕ್ತಿಯೊಂದು...

ಮೋಹನ್ ಕುಮಾರ್ ದಾನಪ್ಪರ ಕಾರ್ಯಗಳು ದಾಖಲೆಯಾಗಿ ಉಳಿಯಲಿ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿರವರು ಪತ್ರದ ಮುಖಾಂತರ...

ಕಾಂಗ್ರೆಸ್ ಮತ್ತು ಬಿಜೆಪಿ 2019ರ ಲೋಕಸಭಾ ಪ್ರಣಾಳಿಕೆ ನಿಮ್ಮ ಇಮೀಡಿಯಾಲೈನ್ ನಲ್ಲಿ ಲಭ್ಯ

ಬಿಜೆಪಿ ಪಕ್ಷದ ಲೋಕ ಸಭಾ ಪ್ರಣಾಳಿಕೆ:- "ಸಂಕಲ್ಪ ಪತ್ರ" ಬಿಜೆಪಿ ಪಕ್ಷದ ಲೋಕ ಸಭಾ ಪ್ರಣಾಳಿಕೆ emedialine.com ಕಾಂಗ್ರೆಸ್ ಪಕ್ಷದ ಲೋಕಸಭಾ ಪ್ರಣಾಳಿಕೆ:- "ಹಮ್ ನಿಬ್ಬಾಯೆಂಗೇ" ಕಾಂಗ್ರೆಸ್ ಪಕ್ಷದ ಲೋಕಸಭಾ ಪ್ರಣಾಳಿಕೆ emedialine.com

25 ವರ್ಷಗಳಲ್ಲಿ 31 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ: ಪ್ರಮಿಳಾ ನಾಯ್ಡು

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಮಹಿಳಾ ಆಯೋಗ ಕಳೆದ 25 ವರ್ಷಗಳಲ್ಲಿ ಸುಮಾರು 31 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ಮಹಿಳೆಯರ ಹಿತಾಸಕ್ತಿ ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ರಜತ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ನವೆಂಬರ್ 25 ಮತ್ತು 26 ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು...

ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ

ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘ ಹಾಗೂ ಸೂಲೂರು ಗ್ರಾಮಪಂಚಾಯತಿಯ ಸಂಯುಕ್ತಾಶ್ರಯದಲ್ಲಿ ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸ್ಥಾಪಿಸಲಾಯಿತು. ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಪರಮಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರು ಮತ್ತು...

ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಆಸ್ತಿ ನುಂಗಲು ಸರಕಾರದಿಂದಲೇ ಕುಮ್ಮಕ್ಕು

ಸದನದಲ್ಲಿ ದಾಖಲೆ ಇಟ್ಟು ಮಾತನಾಡುತ್ತೇನೆ ಎಂದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರದ ಬಗ್ಗೆ ಸ್ಫೋಟಕ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ...

ಅಂತರಾಳ ಸಂಸ್ಥೆ ವತಿಯಿಂದ ಡಾ. ರಾಜ ಕುಮಾರ್‌ ರೇಖಾ ಚಿತ್ರ ಸ್ಪರ್ಧಗೆ ಆಹ್ವಾನ

ಬೆಂಗಳೂರು: ಡಾ. ರಾಜಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಅಂತರಾಳ ಸಂಸ್ಥೆಯ ವತಿಯಿಂದ ಕಲಾವಿದರಿಂದ ಡಾ. ರಾಜ ಕುಮಾರ್ ಅವರ ಕುರಿತ ರೇಖಾ ಚಿತ್ರಗಳಿಗೆ ಸರ್ಧೆ ಎರ್ಪಡಿಸಲಾಗಿದೆ ಎಂದು ಅಂತರಾಳ ಸಂಸ್ಥೆಯ ಅಧ್ಯಕ್ಷರು ನಾಗರಾಜ ರೋಣೂರ್ ಅವರು ತಿಳಿಸಿದ್ದಾರೆ. ಸ್ಪರ್ಧೆವಿವರ: ಡಾ. ರಾಜಕುಮಾರ್‌ಅಂದರೆ ಸರಳ ನಡೆ, ನುಡಿ ಹಾಗೂ ಬದುಕಿನ...

ವಾರ್ತಾ ಇಲಾಖೆ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ರಜತ ಕಮಲ: ಮುಖ್ಯಮಂತ್ರಿಗಳಿಂದ ಅಭಿನಂದನೆ

ಬೆಂಗಳೂರು: ಭಾರತ ಸರ್ಕಾರವು 2020ರ ಕ್ಯಾಲೆಂಡರ್ ವರ್ಷಕ್ಕೆ ಅನ್ವಯಿಸಿದಂತೆ ನೀಡುವ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ್ದ ‘ನಾದದ ನವನೀತ ಡಾ. ಪಂಡಿತ್ ವೆಂಕಟೇಶ್ ಕುಮಾರ್ʼ ಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಕಾರ್ಗಿಲ್ ನಲ್ಲಿ ಕನ್ನಡಿಗನ ಕಲರವ; 5 ಗಂಟೆ ಮ್ಯಾರಥಾನ್ ಮಾಡಿದ ಮೋಹನ್ ಕುಮಾರ್ ದಾನಪ್ಪ

ಕಾರ್ಗಿಲ್: ಆಗಸ್ಟ್ 15 ರಂದು ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ “ಸಲಾಮ್ ಸೋಲ್ಜರ್ಸ್" ಶೀರ್ಷಿಕೆಯಡಿಯಲ್ಲಿ, ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ...

ತಂತ್ರಜ್ಞಾನದಿಂದ ಭ್ರಷ್ಟಾಚಾರಕ್ಕೆ ಅಂಕುಶ | ಯೋಜನೆಗಳಿಗೆ ವೇಗದ ಸ್ಪರ್ಶ; ಪ್ರಧಾನಮಂತ್ರಿ ನರೇಂದ್ರ ಮೋದಿ

ಬೆಂಗಳೂರು: ತಂತ್ರಜ್ಞಾನದಿಂದ ಭ್ರಷ್ಟಾಚಾರಕ್ಕೆ ಅಂಕುಶ ಹಾಕಲು ಸಾಧ್ಯವಾಗಿದ್ದು,ಯೋಜನೆಗಳಿಗೆ ವೇಗದ ಸ್ಪರ್ಶ ನೀಡಿದೆ ಮತ್ತು ಪಾರದರ್ಶಕತೆಯೂ ಹೆಚ್ಚಿಸಿದೆ. ಇದರಿಂದ ದೇಶದಲ್ಲಿ ಸಮಾನತೆ ಮತ್ತು ಸಬಲೀಕರಣವನ್ನು ಸಾಧಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗದ ರಜತೋತ್ಸವಕ್ಕೆ ವರ್ಚುವಲ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿ, ತಂತ್ರಜ್ಞಾನವನ್ನು...
- Advertisement -

LATEST NEWS

MUST READ