ರಾಜ್ಯ Archives - ಇ ಮೀಡಿಯಾ ಲೈನ್

ರಾಜ್ಯ

ಕನ್ಯೆ ನೋಡಲು ಹೊರಟವರು ಮಸಣ ಸೇರಿದರು

ಹಾವೇರಿ: KSRTC ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲಿ ಇಬ್ಬರು ಬೈಕ್ ಸವಾರರು ಸಾವನಪ್ಪಿರು ಘಟನೆ ಜಿಲ್ಲೆಯ ರಾಣೇಬೆನ್ನೂರು ಚೌಡಯ್ಯದಾನಪುರ ಕ್ರಾಸ್ ಬಳಿ ನಡೆದಿದೆ. ಜಗದೀಶ ದೀಪಾಳಿ (28), ಹನುಮಂತ ದೀಪಾಳಿ (60), ಘಟನೆಯಲ್ಲಿ ಮೃತ ಪಟ್ಟ ದುರ್ದೈವಿಗಳು. ಮೃತರಿಬ್ಬರು ಹೊಸರಿತ್ತಿ ಗ್ರಾಮದ ನಿವಾಸಿಗಳು...

ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲಿ: ಮುಸ್ಲಿಂರ ಪರ ಹೋರಾಟಕ್ಕೆ ನಿಂತ ಖ್ಯಾತ ಹೋರಾಟಗಾರ ಹರ್ಷಮಂದರ್

ಏ ಕೆ ಕುಕ್ಕಿಲ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಹರ್ಷಮಂದರ್ ಅವರು ವ್ಯಕ್ತಪಡಿಸಿರುವ ಪ್ರತಿರೋಧ ವಿನೂತನವಾದುದು ಮತ್ತು ಒಂದು ವೇಳೆ ಈ ಪ್ರತಿರೋಧವು ಚಳವಳಿ ರೂಪವನ್ನು ಪಡೆದುಕೊಂಡು ಬಿಟ್ಟರೆ ಅದರಿಂದ ಪ್ರಭುತ್ವ ವಿಚಲಿತ ಗೊಳ್ಳುವುದು ಖಂಡಿತ. "ಪೌರತ್ವ ತಿದ್ದುಪಡಿ ಮಸೂದೆಯು ಅಂಗೀಕಾರಗೊಂಡರೆ ನಾನು ನನ್ನ ಹೆಸರನ್ನು...

ಸ್ವಹಿತಕ್ಕೆ ಸಮಾಜ ಒಡಿಯಬೇಡಿ : ಮುರಗೇಶ ನಿರಾಣಿಗೆ ಪಂಚಮಸಾಲಿ ಶ್ರೀಗಳ ಎಚ್ಚರಿಕೆ

ಬೆಂಗಳೂರು: 'ಸ್ವಂತ ಹಿತಕ್ಕೆ ಸಮಾಜ ಒಡೆಯಲು ಮುಂದಾದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರಿಗೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಹಿರಂಗವಾಗಿ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ನೀವು ಶಾಸಕ, ಮಂತ್ರಿ ಅಥವಾ ಮುಖ್ಯಮಂತ್ರಿ ಆಗಬೇಕೆಂಬ ಕಾರಣಕ್ಕಾಗಿ...

1 ಕೋಟಿ 83 ಲಕ್ಷ ರೂ. ವೆಚ್ಚದಲ್ಲಿ ಮಾಡ್ಯುಲರ್ ಶಸ್ತ್ರ ಚಿಕಿತ್ಸಾ ಕೊಠಡಿ ನಿರ್ಮಾಣ: ದಿನೇಶ್ ಗುಂಡೂರಾವ್

ಬೆಂಗಳೂರು; ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1 ಕೋಟಿ 83 ಲಕ್ಷ ರೂ. ವೆಚ್ಚದಲ್ಲಿ ಮಾಡ್ಯುಲರ್ ಶಸ್ತ್ರ ಚಿಕಿತ್ಸಾ ಕೊಠಡಿ, 80 ಲಕ್ಷ ರೂ. ವೆಚ್ಚದಲ್ಲಿ ವಯಸ್ಸಾದವರನ್ನು ನೋಡಿಕೊಳ್ಳಲು ಜೆರಿಯಾಟ್ರಿಕ್ ವಾರ್ಡ್ ಹಾಗೂ ಒಂದೂವರೆ ಕೋಟಿ ವೆಚ್ಚದಲಿ ಪ್ಯಾಲಿಯೋಟಿವ್ ವಾರ್ಡ್‍ನ್ನು ನಿರ್ಮಾಣ ಮಾಡಲಾಗಿದೆ ಎಂದು...

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಹೆಚ್ಡಿಕೆ ಆಕ್ರೋಶ: ನಾಡಗೀತೆ ಮತ್ತು ಕುವೆಂಪುಗೆ ಅವಮಾನ

ಬೆಂಗಳೂರು: ಕುವೆಂಪು ಹಾಗೂ ಅವರು ಬರೆದ ನಾಡಗೀತೆಗೆ ಪಠ್ಯಪುಸ್ತಕದ ಹೆಸರಿನಲ್ಲಿ ನಡೆಯುತ್ತಿರುವ ಅಪಮಾನದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು...

ಹಾವೇರಿ : ಮಧ್ಯಾನದ ಬಿಸಿಯೂಟ ಸೇವಿಸಿ 89 ವಿದ್ಯಾರ್ಥಿಗಳು ಅಸ್ವಸ್ಥ

ಹಾವೇರಿ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತ್ರ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿ 89 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡದಲ್ಲಿರುವಂತ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ...

ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ

ಬೆಂಗಳೂರು; ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಅಧ್ಯರ್ಪಿಸಲು ಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು. ಸದರಿ ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ರಂಜಿ ಪೂನಚ್ಚ ಮತ್ತು ಕುಟ್ಟಪ್ಪ...

50 ಲಕ್ಷ ಮಂದಿ ನೋಟ್ ಬ್ಯಾನ್ ನಿಂದ ಉದ್ಯೋಗ ಕಳೆದುಕೊಂಡಿದ್ದಾರೆ ವರದಿಯಿಂದ ಬಹಿರಂಗ

ನವದೆಹಲಿ: ಕೇಂದ್ರ ಸರ್ಕಾರ ಕಳೆದ 2016ರಂದು ಘೋಷಿಸಿದ್ದ ನೋಟು ಅಮಾನ್ಯೀಕರಣದ ಪರಿಣಾಮವಾಗಿ, ದೇಶದಲ್ಲಿ ಸುಮಾರು 50ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆಂದು ಅಜೀಮ್ ಪ್ರೇಮ್ ಜೀ ಯೂನಿವರ್ಸಿಟಿಯ ಸೆಂಟರ್ ಫಾರ್ ಸಸ್ಟೈನೇಬಲ್ ಎಂಪ್ಲಾಯ್ಮೆಂಟ್ ಸಂಶೋಧಕರ ಅಧ್ಯಯನವೊಂದು ತಿಳಿಸಿದೆ. ಪ್ರಧಾನಿ ಮೋದಿ ನೇತೃತ್ವದ ಸರಕಾರ ಕಳೆದ 8, ನವೆಂಬರ್‌ 2016ರಲ್ಲಿ 500/1000...

ಬೆಳಗಾವಿ: ಶಾಸಕರೇ ಮೇಯರ್ ಮತ್ತು ಉಪಮೇಯರ್ ಆಗಿದ್ದಾರೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

ಬೆಳಗಾವಿ: 'ಇಲ್ಲಿನ ಮಹಾನಗರಪಾಲಿಕೆಯಲ್ಲಿ ಅನಧಿಕೃತ ಮೇಯರ್- ಉಪ ಮೇಯರ್ ಇದಾರೆ. ಅನಧಿಕೃತವಾಗಿ ಅಧಿಕಾರ ನಡೆಸಲು ಸರ್ಕಾರವೇ ಅವಕಾಶ ನೀಡಿದೆ. ಕಾಂಗ್ರೆಸ್ ವತಿಯಿಂದ ಅವರಿಬ್ಬರಿಗೂ ಗೌನ್ ಕೊಡಲಾಗುವುದು. ಅವರೇ ಅಧಿಕಾರ ನಡೆಸಲಿ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರನ್ನು...

ಜಿಲ್ಲೆಯಾದ್ಯಂತ ಸಂಕ್ರಾಂತಿಯ ಸರಳ ಆಚರಣೆ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಜನರು ಸಂಕ್ರಾಂತಿ ಹಬ್ಬವನ್ನು ಕೋವಿಡ್ ಆತಂಕದ ಕಾರಣದಿಂದ ಸರಳವಾಗಿ ಆಚರಿಸಿದರು. ಈ ಹಬ್ಬದ ಸಂದರ್ಭದಲ್ಲಿ ನದಿಗಳಲ್ಲಿ ಪುಣ್ಯಸ್ನಾನ ಮಾಡಿ, ಕುಟುಂಬದವರು-ಬಂಧು-ಮಿತ್ರರೊಂದಿಗೆ ಸೇರಿ ಊಟ ಮಾಡುವುದು ಸಂಪ್ರದಾಯ. ಆದರೆ, ಈ ಬಾರಿ ಕೋವಿಡ್ ಕಾರಣದಿಂದ ನದಿಗಳಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ಇರಲಿಲ್ಲ. ಆದರೂ ಕೆಲವರು ಅಲ್ಲಲ್ಲಿ...
- Advertisement -

LATEST NEWS

MUST READ