ಅಂಕಣ ಬರಹ

ಪುನೀತ್ ರಾಜಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

ಬೆಂಗಳೂರು:ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ, ವಿಧಿಯ ಕ್ರೂರ ಆಟ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. "ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕೃತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ." ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು…

3 years ago

ದೊಡ್ಡಮನೆ ಹುಡುಗ ಪುನಿತ್ ರಾಜಕುಮಾರ ಇನ್ನಿಲ್ಲ

ಬೆಂಗಳೂರು: ಖ್ಯಾತ ಸ್ಯಾಂಡಲ್​ವುಡ್​ ನಟ ಪುನೀತ್​ ರಾಜ್​ಕುಮಾರ್​ ಇಂದು ಹೃದಯಾಘಾತವಾಗಿ, ಬೆಂಗಳೂರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ. ಬೆಳಗ್ಗೆ ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ…

3 years ago

ನಟ ಪುನೀತ್ ರಾಜಕುಮಾರ ಸ್ಥಿತಿ ಗಂಭೀರ: ವೈದ್ಯರ ಹೇಳಿಕೆ

ಬೆಂಗಳೂರು: ಖ್ಯಾತ ಚಿತ್ರ ನಟ ಪುನೀತ್ ರಾಜಕುಮಾರ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದ್ದು,…

3 years ago

ನಾನೆಂದೂ ಮರೆಯಲಾಗದ ನನ್ನ ಗೆಳೆಯ ವಿಜಯಕಾಂತ ಪಾಟೀಲ..!

ನನ್ನ ಗೆಳೆಯ ಧಾರವಾಡದಲ್ಲಿ ಮೋಹನ ನಾಗಮ್ಮನರಿಂದ ನನಗೆ ಪರಿಚವಾದ ಹಾನಗಲ್ಲ ತಾಲ್ಲೂಕಿನ ಭಾವಿ ರಾಜಕಾರ ಅಲ್ಲದೇ ಸಾಹಿತಿ ಮತ್ತು ಪತ್ರಕರ್ತ, ನ್ಯಾಯವಾದಿ ವಿಜಯಕಾಂತ ಪಾಟೀಲ ನನಗೆ ಮೊನ್ನೆ…

3 years ago

ಆನ್‌ಲೈನ್‌ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಲು ಸುರಾನ ವಿದ್ಯಾಲಯದಿಂದ ವಿಶೇಷ ತರಬೇತಿ

•ರಾಹುಲ್‌ ಕಪೂರ್‌ ಮೋಟಿವೇಷನಲ್‌ ಸ್ಪೀಕರ್‌ ಅವರಿಂದ ಒಂದು ತಿಂಗಳ ತರಬೇತಿ •ಸುರಾನಾ ವಿದ್ಯಾಲಯ ವ್ಯವಸ್ಥಾಪಕ ಟ್ರಸ್ಟಿ ಅವರಿಂದ ಪ್ರಾಯೋಜಕತ್ವ ಬೆಂಗಳೂರು: ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ…

3 years ago

ಅಸಂವಿಧಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಮಾರ್ಚ್

ಉಡುಪಿ: ಅಸಂವಿಧಾನಿಕವಾಗಿ ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ಒಪ್ಪಲು ಸಾಧ್ಯವಿಲ್ಲ ಶೀಘ್ರ ಈ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್…

3 years ago

ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿ, ನೌಕರರ ಪೂರ್ವಭಾವಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ ೨ ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ…

3 years ago

ಈ ಇಬ್ಬರಲ್ಲಿ ಯಾರು ಗೆದ್ದರೂ ಅದು ಕೂದಲೆಳೆಯ ಅಂರದಲ್ಲೂ..!!!

ಕೆ.ಶಿವು.ಲಕ್ಕಣ್ಣವರ ದಿವಂಗತ ಸಿ.ಎಂ.ಉದಾಸಿಯ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದಕ್ಕೆ ಬಿಜೆಪಿ ಕಾರ್ಯಕರ್ತರ ಆಕೋಶವೂ..! ಎರಡೂ ಪಕ್ಕದಲ್ಲಿದೆ ಕಾರ್ಯಕರ್ತರ ಅಸಮಾಧಾನವೂ..!! ಹಾನಗಲ್ ಬೈಎಲೆಕ್ಷನ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಆಂತರಿಕ…

3 years ago

ಎನ್.ಇ.ಪಿ ಕಾರ್ಯಾಗಾರವನ್ನು ಬಹಿಷ್ಕರಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಗಂಗಾವತಿ : ಬಳ್ಳಾರಿ ವಿಶ್ವವಿದ್ಯಾಲಯ ಅಧೀನದಲ್ಲಿ ಶ್ರೀ ಕೊಲ್ಲಿನಾಗೇಶ್ವರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಏನ್.ಇ.ಪಿ ಕಾರ್ಯಗಾರವನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳೊಂದಿಗೆ ಕಾಲೇಜು ಮುಂಭಾಗದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ವತಿಯಿಂದ…

3 years ago

ಹಾನಗಲ್ಲ ವಿಧಾನ ಸಭಾ ಕ್ಷೇತ್ರ ಸಮೀಕ್ಷೆಯೂ..! ಮತ್ತು ಗೆಲ್ಲಲಿರುವ ಕಾಂಗ್ರೆಸ್ ನ ಶ್ರೀನಿವಾಸ ಮಾನೆಯೂ..!!

ಕೆ.ಶಿವು.ಲಕ್ಕಣ್ಣವರ ಹಾನಗಲ್ ವಿಧಾನಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಕಣವಾಗಿದೆ ಈಗ. ಅರೆಮಲೆನಾಡು ಪ್ರದೇಶವಾಗಿದ್ದರೂ, ಬಿಸಿಲು ಮಾತ್ರ ತಪ್ಪಿದ್ದಲ್ಲ. ಸ್ಥಳೀಯ ಕಮಲ ಅಭ್ಯರ್ಥಿಗೆ ಅನ್ಯ ಜಿಲ್ಲೆಯ…

3 years ago