ಬೆಂಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಹಾಗೂ ಮಾಧ್ಯಮಗಳಲ್ಲಿರುವ ಸಿಬ್ಬಂದಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಲು…
ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ನರಸಾಪುರ ಗ್ರಾಮ ಪಂಚಾಯಿತಿ ವತಿಯಿಂದ, ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 20 ಸಾವಿರ ಮಾತ್ರೆಗಳನ್ನು ವಿತರಿಸಲಾಯಿತು. ಜಗತ್ತಿನಾದ್ಯಂತ ಕೊರೊನ ಮಹಾಮಾರಿ ಹರಡಿರುವ…
ಅಖಂಡ ಭಾರತ ದೇಶದಲ್ಲಿ ಇಂದು ನಾವು ಹಲವಾರು ಮಠಮಾನ್ಯಗಳನ್ನು ಕಾಣುತ್ತೇವೆ. ಭಾರತವು ಋಷಿಮುನಿಗಳ ಜನನದ ಬಿಡು ಸದಾಕಾಲ ಜಗತ್ತಿಗೆ ಮಾರ್ಗದರ್ಶನ ಮಾಡುತ್ತಲಿದೆ ಇಲ್ಲಿ ಅನೇಕ ಜಾತಿ-ಮತ ಸಂಪ್ರದಾಯಗಳಿದ್ದವು…
ಬೆಂಗಳೂರು: ಬಿಬಿಎಂಪಿ ಯಲಹಂಕ ವಲಯ ವ್ಯಾಪ್ತಿಯಲ್ಲಿರುವ ಜಿಕೆವಿಕೆ ಆವರಣದಲ್ಲಿ ಆಕ್ಸಿಜನ್ ವ್ಯವಸ್ಥೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಸೋಮವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ…
ರಾಜ್ಯಸಭೆಯ ಮಾಜಿ ಸದಸ್ಯ, ಮಾಜಿ ಸಚಿವ ಕೆ.ಬಿ. ಶಾಣಪ್ಪ ಇನ್ನಿಲ್ಲ. ಅವರು ಕೂಡ ಕೊರೊನಾಕ್ಕೆ ಬಲಿಯಾಗಿದ್ದಾರೆ ಎಂಬ ಸುದ್ದಿ ಇಂದು ಮಧ್ಯಾಹ್ನ ಬಂದ ಕೂಡಲೇ ಮನಸ್ಸು ವ್ಯಾಕುಲಗೊಂಡಿತು.…
ಬೆಂಗಳೂರು: ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 'ಜನಪರ ಹೋರಾಟಗಾರ, ಮಾಜಿ ಸಂಸದರು, ಮಾಜಿ…
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ತುಮಕೂರು ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಅವರು ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.…
ಅಮ್ಮ ನಿಮ್ಮನ್ನು ವರ್ಣಿಸಲು ನನ್ನ ಕೈಲಿ ಆಗದು ಏಕೆಂದರೆ ನಿಮ್ಮ ಸ್ಥಾನವೇ ಅಂತಹದ್ದು ತನ್ನ ಮಕ್ಕಳು ಗಂಡನೇ ನಿಮಗೆ ಗೊತ್ತಿರುವ ಜಗತ್ತು. ಅಲ್ಲಿಂದ ಹೊರಬರುವ ಅವಕಾಶ ಇದ್ದರೂ…
ಬೆಂಗಳೂರು: ಜಾಗತಿಕ ಮನ್ನಣೆಯ ಬಹುರಾಷ್ಟ್ರೀಯ ಕಂಪನಿಯಾಗಿರುವ ಅಮೇರಿಕಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕರ್ನಾಟಕ ಸಕಾರಕ್ಕೆ ಸುಮಾರು 3 ಕೋಟಿ ರೂಪಾಯಿಗಳ 86 ಹಾಸಿಗೆಗಳ ಮಾಡ್ಯುಲರ್ ಐ.ಸಿ.ಯು ಘಟಕದ ಕೊಡುಗೆ ನೀಡಿದೆ.…
ಬೀದರ್: ರಾಜ್ಯದಲ್ಲಿ ಮಹಾಮಾರಿಕೊರೊನಾ ಸೋಂಕಿಗೆ ತುತ್ತಾಗಿತಂದೆತಾಯಿಇಬ್ಬರನ್ನು ಕಳೆದುಕೊಂಡು ಅನಾಥಆಗಿರುವ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಶ್ರಯ ನೀಡಲಾಗುವುದುಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಡಾ.ಬಸವಲಿಂಗ…