ಬೆಂಗಳೂರು/ಬಸವ ಕಲ್ಯಾಣ; ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕøತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬಸವಣ್ಣನವರನ್ನು ಕರ್ನಾಟಕದ…
ಬೆಂಗಳೂರು; ಕೃಷಿ ಕ್ಷೇತ್ರದಲ್ಲಿ ಭವಿಷ್ಯದ ಅಗತ್ಯಗಳನ್ನು ಪರಿಗಣಿಸಿ, ಪ್ರಸ್ತುತ ದಿನಗಳ ದೃಷ್ಟಿಕೋನದಲ್ಲಿ, ಪ್ರಪಂಚದ ವಿವಿಧ ಸ್ಥಳಗಳಲ್ಲಿ ಲಭ್ಯವಿರುವ ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು…
ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಹೆಚ್ಚಳ ಬೆಂಗಳೂರು; ರಾಜ್ಯ ಸರ್ಕಾರವು “ ಅರಿವು ಕೇಂದ್ರ” ಗಳ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ…
ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ, 2023 ಅನ್ನು 4ನೇ ಮಾರ್ಚ್ 2024ರಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಶಾಸನ ರಚನೆ,…
ಬೆಂಗಳೂರು; ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವ-2024 ಕಾರ್ಯಕ್ರಮವನ್ನು ಮಾರ್ಚ್ 4 ರಂದು ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ…
ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ಬೆಂಗಳೂರು; ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ…
ಬೆಂಗಳೂರು; ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಅರಮನೆ ಮೈದಾನದಲ್ಲಿ ಆಹಾರ,…
ಬೆಂಗಳೂರು; 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ…
ಮೀಡಿಯಾದವರಿಗೆ ದೇಶಪ್ರೇಮ ಸಾಭೀತುಪಡಿಸಲು ಇದು ಸಕಾಲ ! ಪೊಲೀಸರು ಸಧ್ಯ ಎಫ್ಐಆರ್ ಮಾಡಿ ಶಂಕಿತ ವಿಡಿಯೊವನ್ನು ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ. ಎಫ್ಎಸ್ ಎಲ್ ವರದಿ ಬರುವವರೆಗೆ ಪೊಲೀಸರು…
ಸ್ಥಳದಲ್ಲೇ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡುವ ವಿನೂತನ ಯೋಜನೆ ಉದ್ಯೋಗ ಮೇಳದಲ್ಲಿ 75 ಸಾವಿರ ಆಕಾಂಕ್ಷಿಗಳಿಂದ ಹೆಸರು ನೋಂದಣಿ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ,…